ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್, ಏನಿದು ರ‍್ಯಾಂಕಿಂಗ್? ವಿವಿ ಪಡೆದ ಅಂಕಗಳೆಷ್ಟು?
ಶಂಕರಘಟ್ಟ: ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ‍್ಯಾಂಕಿಂಗ್‌ನಲ್ಲಿ (Ranking) ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿ ರ‍್ಯಾಂಕಿಂಗ್ ನೀಡಲಾಗಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 … Read more