ಭದ್ರಾವತಿ – ಶಿವಮೊಗ್ಗ ರಸ್ತೆಯಲ್ಲಿ ರಾತ್ರಿ ಕಾರು ಅಡ್ಡಗಟ್ಟಿ ದಾಳಿ, ಆಗಿದ್ದೇನು?
ಶಿವಮೊಗ್ಗ: ಭದ್ರಾವತಿಯಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದ ಧನುಷ್ ಎಂ. ಜಾಧವ್ ಎಂಬುವರ ಕಾರನ್ನು ಮತ್ತೊಂದು ಕಾರು ಓವರ್ಟೇಕ್ (Overtake) ಮಾಡಿ ಅಡ್ಡಗಟ್ಟಿ, ಅದರಲ್ಲಿದ್ದ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ನವೆಂಬರ್ 25ರ ರಾತ್ರಿ ಘಟನೆ ನಡೆದಿದೆ. ಭದ್ರಾವತಿಯಲ್ಲಿ (Bhadravathi) ಸ್ನೇಹಿತನ ಮದುವೆ ಕಾರ್ಯಕ್ರಮ ಮುಗಿಸಿ ಧನುಷ್ ಜಾಧವ್ ಶಿವಮೊಗ್ಗಕ್ಕೆ ಬರುತ್ತಿದ್ದರು. ಬಿದಿರೆ ಜಯಲಕ್ಷ್ಮಿ ಫೂಯೆಲ್ಸ್ (Jayalaxmi Fuels) ಬಳಿ ಹೆದ್ದಾರಿಯಲ್ಲಿ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಓವರ್ಟೇಕ್ ಮಾಡಿ … Read more