ಹೊಸ ವರ್ಷದಂದು 750 ಮಕ್ಕಳಿಂದ ಪೋಷಕರಿಗೆ ಪಾದಪೂಜೆ, ಶಿವಮೊಗ್ಗದಲ್ಲಿ ವಿಭಿನ್ನ ಕಾರ್ಯಕ್ರಮ
SHIVAMOGGA LIVE NEWS | 2 JANUARY 2023 SHIMOGA : ಹೊಸ ವರ್ಷದ ಮೊದಲ ದಿನ ಶಾಲೆಯಲ್ಲಿ ಮಕ್ಕಳು ತಮ್ಮ ಪೋಷಕರಿಗೆ ಪಾದ ಪೂಜೆ ನೆರವೇರಿಸಿದರು. ಒಮ್ಮೆಲೆ 750ಕ್ಕೂ ಹೆಚ್ಚು ಮಕ್ಕಳು ತಂದೆ, ತಾಯಿಯ ಪಾದಕ್ಕೆ ಮಂತ್ರಾಕ್ಷತೆಯೊಂದಿಗೆ ಪೂಜೆ ಸಲ್ಲಿಸಿದರು. ಶಿವಮೊಗ್ಗದ ಅನುಪಿನಕಟ್ಟೆಯ ಶ್ರೀ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಸೋಮವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೊಸ ವರ್ಷದ ಮೊದಲ ದಿನ ಶಾಲೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಸಲಾಯಿತು. ಬಳಿಕ ಮಕ್ಕಳಿಂದ ಪೋಷಕರ ಪಾದ ಪೂಜೆ … Read more