ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ನಾಳೆ ಸ್ಕಾಲರ್‌ಶಿಪ್ ಟೆಸ್ಟ್, ಈಗಲೇ ಹೆಸರು ನೋಂದಾಯಿಸಿ
EDUCATION NEWS, 19 OCTOBER 2024 : 2025-26ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗೆ ಪ್ರವೇಶಕ್ಕಾಗಿ PACE PU ಕಾಲೇಜಿನಲ್ಲಿ ಪ್ರಜ್ಞಾ ಪ್ರತಿಯೋಗಿತ ಶೀರ್ಷಿಕೆ ಅಡಿಯಲ್ಲಿ ಸ್ಕಾಲರ್‌ಶಿಪ್ (SCHOLARSHIP) ನೀಡಲಾಗುತ್ತಿದೆ. ಪ್ರಸ್ತುತ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ವಿಶೇಷ ಶುಲ್ಕ ರಿಯಾಯಿತಿ ನೀಡಲಾಗುತ್ತದೆ. ಇದಕ್ಕಾಗಿ ಅ.20ರಂದು (ಭಾನುವಾರ) ಬೆಳಗ್ಗೆ 10.30 ರಿಂದ 11.30ರವರೆಗೆ ನಗರದ ಪೇಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. ಹೆಚ್ಚಿನ … Read more