ಒಂದೇ ಹೆಲಿಕಾಪ್ಟರ್’ನಲ್ಲಿ ಇವತ್ತು ತೀರ್ಥಹಳ್ಳಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್
SHIVAMOGGA LIVE NEWS | THIRTHAHALLI | 15 ಜೂನ್ 2022 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇವತ್ತು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕುಪ್ಪಳಿಯಿಂದ ತೀರ್ಥಹಳ್ಳಿವರೆಗೆ ನಡೆಯಲಿರುವ ಪಾದಯಾತ್ರೆಯಲ್ಲಿ ಇಬ್ಬರು ನಾಯಕರು ಪಾಲ್ಗೊಳ್ಳಲಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಒಂದೇ ಹೆಲಿಕಾಪ್ಟರ್’ನಲ್ಲಿ ಬೆಂಗಳೂರಿನಿಂದ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಇಬ್ಬರು ಬೆಂಗಳೂರಿನ ಜಕ್ಕೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿದ್ದಾರೆ. ಮಧ್ಯಾಹ್ನ 12.30ಕ್ಕೆ ತೀರ್ಥಹಳ್ಳಿಗೆ ಆಗಮಿಸಲಿದ್ದಾರೆ. ಬಳಿಕ … Read more