ರೈತರ ಗಮನಕ್ಕೆ, ಶಿವಮೊಗ್ಗ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆ ಅಡಿ ಭತ್ತ ಖರೀದಿ, ಎಲ್ಲೆಲ್ಲಿ?
ಶಿವಮೊಗ್ಗ: 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು (Paddy) ಖರೀದಿಸಲು ಮುಂದಾಗಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ₹2389 ದರ ನಿಗದಿಪಡಿಸಲಾಗಿದೆ. ಜಿಲ್ಲಾ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ … Read more