ಹೊಂಬುಜದಲ್ಲಿ ವಿಜೃಂಭಣೆಯ ರಥೋತ್ಸವ, ಹೇಗಿತ್ತು ವೈಭವ?

Hombuja-temple-ratotsava-in-ripponpete

ರಿಪ್ಪನ್‌ಪೇಟೆ : ಹೊಂಬುಜ (Hombuja) ಕ್ಷೇತ್ರದ ಶ್ರೀ ಪದ್ಮಾವತಿ ದೇವಿ ಹಾಗೂ ಶ್ರೀ ಪಾರ್ಶ್ವನಾಥ ತೀರ್ಥಂಕರರ ವಾರ್ಷಿಕ ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಶನಿವಾರ ಮುಂಜಾನೆಯಿಂದ ಕ್ಷೇತ್ರ ದೇವತೆಗಳಿಗೆ ಪೂಜಾ ಕೈಂಕರ್ಯಗಳು ನಡೆದವು. ಮಧ್ಯಾಹ್ನ 12.53ಕ್ಕೆ ಶ್ರೀ ಪದ್ಮಾವತಿ ದೇವಿ ಮತ್ತು ಶ್ರೀ ಪಾರ್ಶ್ವನಾಥ ಸ್ವಾಮಿ ಉತ್ಸವ ಮೂರ್ತಿಗಳ ಮಹಾರಥೋತ್ಸವ ನಡೆಯಿತು. ರಾಜ್ಯ ಹೊರರಾಜ್ಯಗಳಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ಜಯಘೋಷದೊಂದಿಗೆ ಭಾವಪರವಶರಾದರು. ಜಾತ್ರಾ ಮಹೋತ್ಸವದಲ್ಲಿ ಶ್ರೀ 108 ಕುಂಥುಸಾಗರ ಮಹಾರಾಜ್, ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ … Read more