ಗಾಂಧಿ ಬಜಾರ್​​ನಲ್ಲಿ ಪಾಲಿಕೆ ಅಧಿಕಾರಿಗಳ ದಿಢೀರ್ ದಾಳಿ, ಇಬ್ಬಗೆ ನೀತಿಗೆ ವ್ಯಾಪಾರಿಗಳು, ಜನರ ಸಿಟ್ಟು

080721 Mahanagara Palike Officers Covid19 Raid 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021 ಲಾಕ್ ಡೌನ್ ಮುಗಿಯುತ್ತಿದ್ದಂತೆ ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ವ್ಯಾಪಾರ, ವಹಿವಾಟು ನಡುವೆ ಕರೋನವನ್ನೆ ಮರೆತಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ರೂಲ್ಸ್‍ ಬ್ರೇಕ್ ಮಾಡಿದವರಿಗೆ ದಂಡ ಹಾಕಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ವ್ಯಾಪಾರ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಮಹಾನಗರ ಪಾಲಿಕೆ ಕಮಿಷನರ್ … Read more