ಬೆಂಗಳೂರಿನಲ್ಲಿ ಸೊರಬ ನಿವಾಸಿಗಳ ಸಮ್ಮಿಲನ, ಹೇಗಿತ್ತು ಕಾರ್ಯಕ್ರಮ?
SHIVAMOGGA LIVE NEWS, 9 DECEMBER 2024 ಬೆಂಗಳೂರು : ಇಲ್ಲಿನ ಅರಮನೆ ಮೈದಾನದಲ್ಲಿ ಸೊರಬ ವಿಧಾನಸಭೆ ಕ್ಷೇತ್ರದ ಬೆಂಗಳೂರು ನಿವಾಸಿಗಳ (Residents) ಸಮ್ಮಿಲನ 2024 ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದರು. ಮಿನಿಸ್ಟರ್ ಹೇಳಿದ್ದೇನು? ಸೊರಬ ತಾಲೂಕಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ 250 ಕೋಟಿ ರೂ. ಬಿಡುಗಡೆ ಮಾಡಿದೆ. ಸದ್ಯದಲ್ಲೇ ಈ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆಯನ್ನು … Read more