ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ, ಬಿಜೆಪಿ ಆಡಳಿತದ ವಿರುದ್ಧ ಮಾಜಿ ಉಪ ಮೇಯರ್ ಸಿಡಿಮಿಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ಮಹಾನಗರ ಪಾಲಿಕೆ ಕಂದಾಯ ವಿಭಾಗದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿರುವುದು ಬಿಜೆಪಿಯ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಉಪ ಮೇಯರ್, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪಾಲಾಕ್ಷಿ ಆರೋಪಿಸಿದ್ದಾರೆ. ಇದನ್ನು ಓದಿ | ಶಿವಮೊಗ್ಗ ಮಹಾನಗರ ಪಾಲಿಕೆ ಮೇಲೆ ಎಸಿಬಿ ದಾಳಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಪಾಲಾಕ್ಷಿ ಅವರು, ಪಾಲಿಕೆ ಮೇಲೆ ಹಿಂದೆಂದೂ ಇಂತಹ ದಾಳಿಯಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ವ್ಯಾಪಕ … Read more