ಶಿವಮೊಗ್ಗ ಸಿಟಿಯಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಯಾವ್ಯಾವ ದಿನ?
SHIVAMOGGA LIVE NEWS | 15 APRIL 2024 SHIMOGA : ಶ್ರೀ ರಾಮನವಮಿ ಮತ್ತು ಮಹಾವೀರ ಜಯಂತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಏ.17ರಂದು ಶ್ರೀರಾಮ ನವಮಿ, ಏ.21ರಂದು ಮಹಾವೀರ ಜಯಂತಿ ಇದೆ. ಈ ದಿನಗಳು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ಮಾಡುವಂತ್ತಿಲ್ಲ. ಈ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಇದನ್ನೂ ಓದಿ – ಲಂಚದ … Read more