ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಪ್ರತಿಪಕ್ಷ ನಾಯಕಿ

Coroprator-Rekha-Ranganath-General-Image

SHIVAMOGGA LIVE NEWS | SHIMOGA | 24 ಜುಲೈ 2022 ಶಿವಮೊಗ್ಗ ಮಹಾನಗರ ಪಾಲಿಕೆ (MAHA NAGARA PALIKE) ಪ್ರತಿಪಕ್ಷ ನಾಯಕಿಯಾಗಿ (OPPOSITION LEADER) ರೇಖಾ ರಂಗನಾಥ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ (CONGRESS PARTY) ಎಲ್ಲಾ ಸದಸ್ಯರು ರೇಖಾ ರಂಗನಾಥ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಈವರೆಗೂ ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಯಮುನಾ ರಂಗೇಗೌಡ (YAMUNA RANGEGOWDA) ಅವರು ಪ್ರತಿಪಕ್ಷ ನಾಯಕಿಯಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈಗ ಹೊಸಮನೆ ವಾರ್ಡ್’ನ ಕಾರ್ಪೊರೇಟರ್ ರೇಖಾ ರಂಗನಾಥ್ (REKHA RANGANATH) ಅವರು … Read more

ಖಾಲಿ ಬಿಂದಿಗೆ ಹಿಡಿದು ಮಹಾನಗರ ಪಾಲಿಕೆ ಮುಂದೆ ಸದಸ್ಯರ ಪ್ರತಿಭಟನೆ

Congress-Protest-for-Drinking-Water-in-Shimoga

SHIVAMOGGA LIVE NEWS | 11 ಮಾರ್ಚ್ 2022 ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಲು ವಿಫಲವಾದ ಮಹಾನಗರ ಪಾಲಿಕೆ ಆಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಮೇಯರ್, ಉಪಮೇಯರ್ ಕೊಠಡಿ ಮುಂದೆ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಇವತ್ತು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು. ತುಂಗಾ ನದಿ ತೀರದಲ್ಲಿದ್ದರೂ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಇದನ್ನು ಪರಿಹರಿಸಬೇಕಿದ್ದ ಮಹಾನಗರ ಪಾಲಿಕೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ತ್ರಿಬಲ್ ಎಂಜಿನ್ ಇದ್ದರೂ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ ವೇಳೆ ಮೇಯರ್ ಟೇಬಲ್ ಮುಂದೆ ಪ್ರತಿಭಟನೆ, ಕಾರಣವೇನು?

JDS-Congress-Protest-During-Palike-Budget

SHIVAMOGGA LIVE NEWS | 4 ಮಾರ್ಚ್ 2022 ಕಳೆದ ಎರಡು ಬಜೆಟ್’ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೊಳಿಸದೆ ಹೊಸ ಬಜೆಟ್ ಮಂಡನೆ ಮಾಡುತ್ತಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್ ಮಂಡನೆ ವೇಳೆ ಎರಡೂ ಪಕ್ಷಗಳ ಕಾರ್ಪೊರೇಟರ್’ಗಳು ಪ್ರತಿಭಟನೆ ನಡೆಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ವೇಳೆ ಕಾಂಗ್ರೆಸ್, ಜೆಡಿಎಸ್ ಸದಸ್ಯರ ಪ್ರತಿಭಟನೆ ನಡೆಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೇಯರ್ ಟೇಬಲ್ ಮುಂದೆ ಆಕ್ರೋಶ ಆರಂಭದಲ್ಲಿ ತಮ್ಮ ಸ್ಥಾನದಲ್ಲಿ ನಿಂತು ಜೆಡಿಎಸ್, ಕಾಂಗ್ರೆಸ್ … Read more

ಶಿವಮೊಗ್ಗ ಪಾಲಿಕೆ ಬಜೆಟ್ ಮಂಡನೆ, ಯಾವ್ಯಾವುದಕ್ಕೆ ಎಷ್ಟು ಮೀಸಲು, ಯಾವ ವಾರ್ಡ್’ಗೆ ಏನೇನು ಸಿಕ್ತು?

mahanagara palike budget anitha ravishankar

SHIVAMOGGA LIVE NEWS | 3 ಮಾರ್ಚ್ 2022 ಶಿವಮೊಗ್ಗ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗಿದೆ. ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಇವತ್ತು ಬಜೆಟ್ ಮಂಡಿಸಿದರು. ಹಿಂದಿನ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆ ಹಲವು ಹೊಸ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಮೇಯರ್ ಸುನೀತಾ ಅಣ್ಣಪ್ಪ ಅಧ್ಯಕ್ಷತೆಯಲ್ಲಿ ಪಾಲಿಕೆ ಸಭಾಂಗಣದಲ್ಲಿ ಬಜೆಟ್ ಮಂಡನೆ ಮಾಡಲಾಯಿತು. ಬಜೆಟ್ ವಿಶೇಷತೆಗಳೇನು? ಪ್ರಣಿಗಳ ಚಿತಾಗಾರ : ನಗರದಲ್ಲಿ ಅಪಘಾತಕ್ಕೀಡಾಗಿ, ಅನಾರೋಗ್ಯಕ್ಕೆ ತುತ್ತಾಗುವ ಪ್ರಾಣಿಗಳ ಔಷಧೋಪಚಾರ ನೀಡಲು ಪ್ರಾಣಿಗಳ ತಂಗುದಾಣ. … Read more

ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್, ಗರಿಗೆದರಿದ ನಿರೀಕ್ಷೆ

Mahanagara-Palike-Shimoga

SHIVAMOGGA LIVE NEWS | 3 ಮಾರ್ಚ್ 2022 ನಾಳೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡನೆಯಾಗಲಿದೆ. ಮೇಯರ್ ಸುನೀತಾ ಅಣ್ಣಪ್ಪ ಅವರ ಆಡಳಿತದ ಬಜೆಟ್ ಕುರಿತು ಜನರಲ್ಲಿ ಹಲವು ನಿರೀಕ್ಷೆ ಇದೆ. ಪಾಲಿಕೆ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಲಿದೆ. ವಿಧಾನ ಸಭೆ ಚುನಾವಣೆಗೂ ಮುನ್ನ ಮಂಡನೆ ಆಗುತ್ತಿರುವ ಬಜೆಟ್ ಆಗಿರುವುದರಿಂದ ಸಹಜವಾಗಿಯೇ ನಿರೀಕ್ಷೆಗಳು ಗರಿಗೆದರಿವೆ. ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಒಳಪಡದ ವಾರ್ಡ್’ಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ಮತ್ತು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ … Read more

ಕಣ್ಣು ಕಾಣದ ವ್ಯಕ್ತಿಯ ಕಾಲು ಮುರಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿ

Youth Hospitalized and smart city pot hole

ಶಿವಮೊಗ್ಗದ ಲೈವ್.ಕಾಂ | SHIMOGA NEWS | 31 ಜನವರಿ 2022 ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಜನರು ಪ್ರತಿದಿನ ಹಿಡಿಶಾಪ ಹಾಕುವಂತಾಗಿದೆ. ಈಗ ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಂಧನೊಬ್ಬ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ನೋವಿನಿಂದ ಸಂಕಟ ಪಡುತ್ತಿದ್ದಾರೆ. ಇಮಾಮ್ ಸಾಬ್ ಇನಾಂದಾರ್ (38) ಎಂಬ ಅಂಧರೊಬ್ಬರು ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ … Read more

ತುಂಗಾ ನದಿ ಸೇತುವೆ ಮೇಲೆ ಇನ್ನೆಷ್ಟು ಜನರ ಬಲಿಗಾಗಿ ಕಾಯುತ್ತಿದ್ದಾರೆ ಅಧಿಕಾರಿಗಳು? | ದೂರು ದುಮ್ಮಾನ

260122 Pot Holes on Tunga Bridge

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಜನವರಿ 2022 ಘಟನೆ 1 ಘಟನೆ ದಿನಾಂಕ : 23 ಜನವರಿ 2022 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ದ ಸ್ವಲ್ಪ ಹೊತ್ತಿನಲ್ಲೆ ಸಿದ್ದರಾಜು (59) ಎಂಬುವವರು ಮೃತರಾಗಿದ್ದಾರೆ. ಮತ್ತೊಂದು ಬೈಕ್’ನ ಸವಾರ ಬೊನಿಫಸ್ ಜಾನ್ ಫಿರೇರಾ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ 2 ಘಟನೆ ದಿನಾಂಕ : 25 ಜನವರಿ 2022 ಗುಂಡಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿ, ಬೈಕ್ ಸವಾರರೊಬ್ಬರು ಗಾಯಗೊಂಡಿದ್ದಾರೆ. … Read more

ಶಿವಮೊಗ್ಗ ನಗರದಲ್ಲಿ ಜನವರಿ 15ರಂದು ಮಾಂಸ ಮಾರಾಟ ನಿಷೇಧ, ಉಲ್ಲಂಘಿಸಿದರೆ ಕೇಸ್

Shimoga City Nehru Road General Image 1

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022 ಶಿವಮೊಗ್ಗ ನಗರದಲ್ಲಿ ಒಂದು ದಿನ ಮಾಂಸ ಮಾರಾಟ ನಿಷೇಧಿಸಲಾಗಿದೆ. ಜನವರಿ 15ರಂದು ಮಾಂಸ ಮಾರಾಟವನ್ನು ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಜನವರಿ 15ರಂದು ಸಂಕ್ರಾಂತಿ ಹಬ್ಬ. ಆದ್ದರಿಂದ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದರೆ, ಅಂತಹ ವ್ಯಾಪಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ.

‘ಶಿವಮೊಗ್ಗಕ್ಕೆ ಸ್ಮಾರ್ಟ್ ಸಿಟಿ ಕಾಮಗಾರಿ ವರವಲ್ಲ ಶಾಪ, 2023ಕ್ಕೆ ಮುಗಿಬೇಕಿರೋದು 2030 ಆದರೂ ಮುಗಿಯಲ್ಲ’

311221 Palike Members Protest against Smart City Work

ಶಿವಮೊಗ್ಗದ ಲೈವ್.ಕಾಂ | SHIMOGA NEWS |  31 ಡಿಸೆಂಬರ್ 2021 ಶಿವಮೊಗ್ಗ ಜನರಿಗೆ ಸ್ಮಾರ್ಟ್‌ಸಿಟಿ ಯೋಜನೆ ವರವಾಗುವ ಬದಲು ಶಾಪವಾಗಿ ಪರಿಣಮಿಸಿದೆ. ಕಾಮಗಾರಿ ಪೂರ್ಣಗೊಳಿಸಲು 2023 ಅಂತಿಮ ಗಡುವಾದರೂ 2030 ಆದರೂ ಅದು ಮುಗಿಯುವ ಲಕ್ಷಣಗಳಿಲ್ಲ. ಹೊಂದಾಣಿಕೆ ಕೊರತೆಯಿಂದ ಯೋಜನೆ ಹಳ್ಳ ಹಿಡಿದಿದೆ ಎಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ಇದೇ ಸಮಯದಲ್ಲಿ ಪಾಲಿಕೆ ಸದಸ್ಯರು ಪ್ರತಿಭಟನೆ ನಡೆಸಿದರು. ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ನ ಆರ್.ಸಿ.ನಾಯ್ಕ, ಸ್ಮಾರ್ಟ್‌ಸಿಟಿ … Read more

ಶಿವಮೊಗ್ಗ ಮೇಯರ್’ಗೆ ಕರೋನ ಪಾಸಿಟಿವ್, ಚೇತರಿಕೆ, ಸುನೀತಾ ಅಣ್ಣಪ್ಪ ಬಂಧನಕ್ಕೆ ಆಗ್ರಹಿಸಿ ದೂರು, ಪ್ರತಿಭಟನೆ

300921 Mayor Suneetha Anappa

ಶಿವಮೊಗ್ಗದ ಲೈವ್.ಕಾಂ |  SHIMOGA NEWS |  24 ಡಿಸೆಂಬರ್ 2021 ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಕ್ವಾರಂಟೈನ್’ಗೆ ಒಳಗಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇನ್ನು, ಕರೋನ ಪಾಸಿಟಿವ್ ಬಂದರೂ ಮೇಯರ್ ಅವರು ಕಚೇರಿಗೆ ಬಂದು ಫೈಲ್ ಪರಿಶೀಲನೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಾಗಾಗಿ ಅವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಅವರನ್ನು ಬಂಧಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಕರೋನ … Read more