ಕಲ್ಲಹಳ್ಳಿಯಲ್ಲಿ ಕ್ರೀಡಾಂಗಣ, ವಿನೋಬನಗರದಲ್ಲಿ ವಾಣಿಜ್ಯ ಸಂಕೀರ್ಣ, 288 ಕೋಟಿ ಬಜೆಟ್ನಲ್ಲಿ ಏನೆಲ್ಲ ಘೋಷಣೆಯಾಗಿದೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಎಲ್ಲಾ ವರ್ಗದವರನ್ನು ತೃಪ್ತಿಪಡಿಸಲು ಹಲವು ಹೊಸ ಯೋಜನೆಗಳ ಘೋಷಣೆಯೊಂದಿಗೆ ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್ ಮಂಡಿಸಲಾಗಿದೆ. 2021 – 22ನೇ ಸಾಲಿನಲ್ಲಿ 2.81 ಕೋಟಿ ರೂ. ಉಳಿತಾಯ ಬಜೆಟ್ ಇದಾಗಿದೆ. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್ ಅವರು ಬಜೆಟ್ ಮಂಡಿಸಿದರು. ಏನೆಲ್ಲ ಘೋಷಣೆ ಮಾಡಲಾಗಿದೆ? ಒಳಾಂಗಣದ ಕ್ರೀಡಾಂಗಣ | ಹುಡ್ಕೊ ಕಲ್ಲಹಳ್ಳಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ … Read more