ಇನ್ಮುಂದೆ ಶಿವಮೊಗ್ಗ ನಗರದಲ್ಲಿ ಕಸ ವಿಂಗಡಣೆ ಕಡ್ಡಾಯ, ವಾರದಲ್ಲಿ ಎರಡು ದಿನ ಮಾತ್ರ ಒಣ ಕಸ ಸಂಗ್ರಹ
ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ಹಸಿ ಮತ್ತು ಒಣ ಕಸ ವಿಂಗಡಣೆಯನ್ನು ಕಡ್ಡಾಯಗೊಳಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಇನ್ಮುಂದೆ ಕಸ ವಿಂಗಡಣೆ ಮಾಡದೆ ಕಸ ಸಂಗ್ರಹಿಸುವ ಗಾಡಿಗೆ ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಮಿಷನರ್ ಎಚ್ಚರಿಸಿದ್ದಾರೆ. ಎರಡು ದಿನ ಮಾತ್ರ ಒಣ ಕಸ ಸಂಗ್ರಹ ಹಸಿ ಕಸವನ್ನು ವಾರದ ಎಲ್ಲ ದಿನವು ಸಂಗ್ರಹಿಸಲಾಗುತ್ತದೆ. ವಾರದ ಎರಡು ದಿನ ಮಾತ್ರ ಒಣ ಕಸ ಸಂಗ್ರಹಿಸಲು ನಿರ್ಧರಿಸಲಾಗಿದೆ. ಭಾನುವಾರ ಮತ್ತು … Read more