ಶಿವಮೊಗ್ಗದಲ್ಲಿ ಪ್ರಿಂಟಿಂಗ್ ಪ್ರೆಸ್ ಮೇಲೆ ದಾಳಿ, ಭದ್ರಾವತಿ ಜೆಡಿಎಸ್ ಅಭ್ಯರ್ಥಿ, ಪ್ರಿಂಟಿಂಗ್ ಪ್ರೆಸ್ ಮಾಲೀಕನ ವಿರುದ್ಧ ಕೇಸ್
SHIVAMOGGA LIVE NEWS | 26 APRIL 2023 SHIMOGA : ಚುನಾವಣಾಧಿಕಾರಿ ಅನುಮತಿ ಪಡೆಯದೆ ಪಕ್ಷವೊಂದರ ಕರಪತ್ರ ಮುದ್ರಣ ಮಾಡುತ್ತಿದ್ದ ಖಚಿತ ಮಾಹಿತಿ ಹಿನ್ನೆಲೆ ಪೊಲೀಸರೊಂದಿಗೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಸ್ಟರ್ ಪ್ರಿಂಟ್ ಮತ್ತು ಮುದ್ರಿತ ಕೆಲವು ಕರಪತ್ರಗಳನ್ನು (Pamphlet) ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಕೆ.ಆರ್.ಪುರಂನಲ್ಲಿರುವ ಪ್ರಿಂಟಿಂಗ್ ಪ್ರೆಸ್ ಮೇಲೆ ದಾಳಿ ನಡೆಸಲಾಗಿದೆ. ಪ್ರಿಂಟಿಂಗ್ ಪ್ರೆಸ್‌ನಲ್ಲಿ ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಅವರ ಕರಪತ್ರ ಮುದ್ರಣವಾಗಿತ್ತು. ಆದರೆ ಕರಪತ್ರ ಮುದ್ರಣಕ್ಕೆ ಪ್ರಿಂಟಿಂಗ್ ಪ್ರೆಸ್ … Read more