ಯಡಿಯೂರಪ್ಪ ಅವರು ಹತ್ತು ವರ್ಷ ನಮ್ಮ ಮೂಗಿಗೆ ತುಪ್ಪ ಹಚ್ಚಿದರು, ಸ್ವಾಮೀಜಿ ಆರೋಪ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 30 ಡಿಸೆಂಬರ್ 2021 ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹತ್ತು ವರ್ಷ ಮೂಗಿಗೆ ತುಪ್ಪ ಹಚ್ಚುವ ಕೆಲಸು ಮಾಡಿದ್ದಾರೆ ಎಂದು ಕೂಡಲ ಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಸರ್ಕಾರವು ನಮಗೆ ಪೂರಕವಾಗಿ ಸ್ಪಂದಿಸುತ್ತಿದೆ. ಆದರೆ ಕಳೆದ ಹತ್ತು ವರ್ಷದ … Read more