ಶಿವಮೊಗ್ಗದಲ್ಲಿ ಬಿಡುವು ನೀಡಿದ ಮಳೆ, ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಆಚರಣೆ
ಶಿವಮೊಗ್ಗ | ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ (NAGARA PANCHAMI) ಆಚರಣೆ ಮಾಡಲಾಗುತ್ತಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಗ ದೇವರ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ರವೀಂದ್ರ ನಗರದ ಗಣಪತಿ ದೇವಸ್ಥಾನದ ಆವರಣದಲ್ಲಿರುವ ನಾಗರ ಕಟ್ಟೆ ಬಳಿ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ನಾಗರ ಮೂರ್ತಿಗೆ ತನಿ ಎರೆದು, ತಂಬಿಟ್ಟು ನೈವೇದ್ಯ ಮಾಡಿ ಪೂಜೆ ಸಲ್ಲಿಸಲಾಗುತ್ತಿದೆ. ನಗರದ ವಿವಿಧೆಡೆ ದೇಗುಲಗಳಲ್ಲಿನ ನಾಗರಕಟ್ಟೆಯಲ್ಲಿ (NAGARA PANCHAMI) ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಲಾಗುತ್ತಿದೆ. ಬಿಡುವು ನೀಡಿದ … Read more