ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ದಿಢೀರ್‌ ಭೇಟಿ, ಏನೆಲ್ಲ ಪರಿಶೀಲಿಸಿದರು?

IAS-Snehal-Sudhakar-Lokande-Sudden-visit-to-Arahatolalu-village

SHIVAMOGGA LIVE NEWS | 16 FEBRUARY 2024 HOLEHONNURU : ಅರಹತೊಳಲು ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ದಿಢೀರ್ ಭೇಟಿ ನೀಡಿದರು. ವಿವಿಧ ಕಾಮಗಾರಿಗಳು, ಗ್ರಾಮದ ಸ್ವಚ್ಛತೆ ಕುರಿತು ಪರಿಶೀಲಿಸಿದರು. ಏನೇನೆಲ್ಲ ಪರಿಶೀಲಿಸಿದರು? ಎನೆಲ್ಲ ಸೂಚಿಸಿದರು? ಅರಹತೊಳಲು ಗ್ರಾಮದ ವಿವಿಧ ಕೇರಿಗಳಿಗೆ ಸ್ನೇಹಲ್‌ ಸುಧಾಕರ್‌ ಲೋಖಂಡೆ ಭೇಟಿ ನೀಡಿದರು.  ನರೇಗಾ ಯೋಜನೆಯ ಕಾಮಗಾರಿಗಳು ಮತ್ತು ಚರಂಡಿಗಳನ್ನು ಪರಿಶೀಲಿಸಿದರು. ಕೆಲವೆಡೆ ಚರಂಡಿಯಲ್ಲಿ ಕೊಳಚೆ ನೀರು ನಿಂತಿರುವುದನ್ನು ಗಮನಿಸಿದರು. ಗ್ರಾಮ ಪಂಚಾಯಿತಿ … Read more

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್‌ ದಾಳಿ, ಕಾರಣವೇನು?

Lokayukta-Raid-on-Shimoga-zilla-panchayat

SHIVAMOGGA LIVE NEWS | 20 JANUARY 2024 SHIMOGA : ಜಿಲ್ಲಾ ಪಂಚಾಯಿತಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಅಧಿಕಾರಿಗಳನ್ನು ಪ್ರಶ್ನಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಬಿಲ್‌ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ದೂರು ಕೇಳಿ ಬಂದಿತ್ತು. ಶುಕ್ರವಾರ ದಿಢೀರ್‌ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಕಡತಗಳ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ವಿಚಾರಣೆ ಮಾಡಿದರು. ಶಿವಮೊಗ್ಗ ಲೋಕಾಯುಕ್ತ ಡಿವೈಎಸ್‌ಪಿ ಉಮೇಶ್‌ ನಾಯ್ಕ್‌ … Read more

ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಗೆ ದಿಢೀರ್‌ ಮುತ್ತಿಗೆ, ಕಾರಿಗೆ ಅಡ್ಡಲಾಗಿ ಕುಳಿತು ಆಕ್ರೋಶ, ಕಾರಣವೇನು?

congress-workers-protest-against-Zilla-Panchayat-CEO.

SHIVAMOGGA LIVE NEWS | 26 DECEMBER 2023 SHIMOGA : ಜಿಲಾ ಪಂಚಾಯಿತಿ ಮಾಜಿ ಸದಸ್ಯರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಗೆ ಅವಕಾಶವಿದ್ದರೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಮೇಷ ಎಣಿಸುತ್ತಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ತಿಳಿಸಿದರೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಿಗೆ ಸಿಇಒ ಅವರು ಅಗೌರವ ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಗೆ ದಿಢೀರ್‌ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಕೆಲಕಾಲ … Read more

ಹಸುಗಳು ಹಿಂತಿರುಗುತ್ತಿಲ್ಲ, ಜಮೀನಿನಲ್ಲಿ ಬೆಳೆ ಉಳಿಯುತ್ತಿಲ್ಲ, ಹೊರಗೆ ಓಡಾಡಲು ಜನರಿಗೆ ಜೀವ ಭಯ

Wild-animals-disturb-Areca-plants-near-channagonda-in-Sagara-Bykodu

SHIVAMOGGA LIVE NEWS | 28 NOVEMBER 2023 BYKODU : ಒಂದೆಡೆ ಚಿರತೆ ಜಾನುವಾರುಗಳನ್ನು ಭಕ್ಷಿಸುತ್ತಿದ್ದು ಮತ್ತೊಂದೆಡೆ ವನ್ಯಜೀವಿಗಳ ದಾಳಿಗೆ ಬೆಳೆ ಹಾನಿ ಸಂಭವಿಸುತ್ತಿದೆ. ಇದರಿಂದ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೃಷಿಕರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಜಾನುವಾರುಗಳನ್ನು ಭಕ್ಷಿಸಿದ ಚಿರತೆ ಚನ್ನಗೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿಗ್ಗಲಿನ ಸುತ್ತಮುತ್ತ ಒಂದು ವಾರದಿಂದ ಜಾನುವಾರಗಳ ಮೇಲೆ ಚಿರತೆ ದಾಳಿ ಮಾಡುತ್ತಿದೆ. ಸುಮಾರು ನಾಲ್ಕೈದು ಹಸು, ಕರುಗಳನ್ನು ಹಿಡಿದು ತಿಂದಿದೆ ಎಂದು ಹೇಳಲಾಗುತ್ತಿದೆ. … Read more

ಸೊರಬ ತಾಲೂಕು ಪಂಚಾತಿಗೆ 17 ಕ್ಷೇತ್ರ ಫೈನಲ್, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

SORABA-NEWS

SHIVAMOGGA LIVE NEWS |4 JANUARY 2023 SORABA : ತಾಲೂಕು ಪಂಚಾಯಿತಿಗೆ 17 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (soraba taluk panchayat constituency ) 2021ಕ್ಕೂ ಮೊದಲು ಸೊರಬದಲ್ಲಿ 19 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 14ಕ್ಕೆ ಇಳಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 17 ಕ್ಷೇತ್ರಗಳನ್ನು ರಚಿಸಿದೆ. (soraba taluk panchayat constituency ) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 … Read more

ಶಿವಮೊಗ್ಗ ತಾಲೂಕು ಪಂಚಾಯಿತಿಗೆ 19 ಕ್ಷೇತ್ರ ಪ್ರಕಟ, ಯಾವ್ಯಾವ ಹಳ್ಳಿ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಪಟ್ಟಿ

SHIVAMOGGA-CITY-TALUK-NEWS-

SHIVAMOGGA LIVE NEWS |4 JANUARY 2023 SHIMOGA : ತಾಲೂಕು ಪಂಚಾಯಿತಿಗೆ 19 ಕ್ಷೇತ್ರಗಳನ್ನು ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (shimoga taluk panchayat) 2021ಕ್ಕೂ ಮೊದಲು ಶಿವಮೊಗ್ಗದಲ್ಲಿ 14 ಕ್ಷೇತ್ರಗಳಿದ್ದವು. ಪುನರ್ ವಿಂಗಡಣೆ ಬಳಿಕ 15ಕ್ಕೆ ಏರಿಕೆಯಾಗಿತ್ತು. ಈಗ ಸೀಮಾ ನಿರ್ಣಯ ಆಯೋಗ 19 ಕ್ಷೇತ್ರಗಳನ್ನು ರಚಿಸಿದೆ. (shimoga taluk panchayat) ಯಾವ್ಯಾವ ಕ್ಷೇತ್ರಕ್ಕೆ ಯಾವ ಹಳ್ಳಿ ಸೇರುತ್ತೆ? ಕ್ಷೇತ್ರ 1 : ಗಾಜನೂರು ಗಾಜನೂರು ಅಗ್ರಾಹಾರ, … Read more

ಶಿವಮೊಗ್ಗದಲ್ಲಿ ಗ್ರಾಮ ಪಂಚಾಯಿತಿ 5 ಸ್ಥಾನಕ್ಕೆ ಚುನಾವಣೆ, ನೀತಿ ಸಂಹಿತೆ ಜಾರಿ, ಹೇಗಿರುತ್ತೆ ಪ್ರಕ್ರಿಯೆ?

Shimoga Dc Dr.selvamani

SHIVAMOGGA LIVE NEWS | ELECTION | 06 ಮೇ 2022 ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ವೇಳಾಪಟ್ಟಿ ಏನು? ಮೇ 05ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಮೇ 10ಕ್ಕೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಮೇ 11ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಮೇ 13ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ … Read more

ಮಲ್ಲಾಪುರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷೆ, ಅವಿರೋಧ ಆಯ್ಕೆ

Ayanur Graphics

SHIVAMOGGA LIVE NEWS | GRAMA PANCHAYAT PRESIDENT | 8 ಏಪ್ರಿಲ್ 2022 ಆಯನೂರು ಸಮೀಪದ ಮಲ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮೀನಾಕ್ಷಮ್ಮ ಮಲ್ಲೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರಘುನಾಥ ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಿದರು. ಮೀನಾಕ್ಷಮ್ಮ ಮಲ್ಲೇಶಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆ ದೀಪಾ ಮುರುಳಿ, ಮಾಜಿ ಅಧ್ಯಕ್ಷ ಕುಮಾರನಾಯ್ಕ, ತಿಮ್ಮಪ್ಪ, ಮಹಮ್ಮದ್ ಬಷೀರ್, ಸದಸ್ಯರಾದ ರೇಣುಕಮ್ಮ, … Read more

ಮನವಿ ಕೊಟ್ಟೂ ಕೊಟ್ಟೂ ಹೈರಾಣು, ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸತ್ಯಾಗ್ರಹ ಶುರು

Dasrakallahalli-Villagers-Protest-Suragitopu

SHIVAMOGGA LIVE NEWS | 11 ಮಾರ್ಚ್ 2022 ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಗ್ರಾಮಸ್ಥರು ಸತ್ಯಾಗ್ರಹ ಆರಂಭಿಸಿದ್ದಾರೆ. ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದೆ. ಇಲ್ಲಿನ ಸುರಗಿತೋಪು ಗ್ರಾಮದ ನಿವಾಸಿಗಳು ಬೆಳಗ್ಗೆಯಿಂದ ಸತ್ಯಾಗ್ರಹ ನಡೆಸುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಮನಿವಿ ಕೊಟ್ಟಾಯ್ತು ಸುರಗಿತೋಪು ಗ್ರಾಮದ ಸರ್ವೆ ನಂಬರ್ 16ರಲ್ಲಿ ಸುಮಾರು 20 ಕುಟುಂಬಗಳಿವೆ. ಗುಡಿಸಲಿನಲ್ಲಿ ಇವರು ವಾಸವಾಗಿದ್ದಾರೆ. ಮನೆ ಮತ್ತು ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಹಲವು ವರ್ಷದಿಂದ ಈ … Read more

‘ಶಿವಮೊಗ್ಗದಲ್ಲಿ ಡಿಜಿಟಲ್ ಗ್ರಾಮಗಳು, ಹಳ್ಳಿ ಹಳ್ಳಿಗೆ ಪ್ರಶ್ನಾವಳಿ ಜೊತೆ ಪ್ರವಾಸ’, ನೂತನ ಎಂಎಲ್‌ಸಿ ಅರುಣ್ ಸಂವಾದ | 10 POINT NEWS

040122 DS Arun Samvadha in Shimoga Press Trust

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜನವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ವಿಧಾನ ಪರಿಷತ್ ನೂತನ ಸದಸ್ಯ ಡಿ.ಎಸ್.ಅರುಣ್ ಅವರೊಂದಿಗೆ ಸಂವಾದ ಆಯೋಜಿಸಲಾಗಿತ್ತು. ಸಂವಾದದಲ್ಲಿ ಡಿ.ಎಸ್.ಅರಣ್ ಹೇಳಿದ ಟಾಪ್ 10 ಸಂಗತಿಗಳಿವು ಸಿಕ್ಕ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಬೇಕು‌. ನಿಗಮದ ಅಧ್ಯಕ್ಷರ ಸ್ಥಾನ ನೀಡಿದಾಗ ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಹೇಳಿದವರಿದ್ದಾರೆ. ಆದರೆ ನಿಗಮದ ಜವಾಬ್ದಾರಿಯನ್ನು ಚನ್ನಾಗಿ ನಿಭಾಯಿಸಿದ ಕಾರಣಕ್ಕೆ ಟಿಕೆಟ್ ಸಿಕ್ಕಿದೆ. ಯಡಿಯೂರಪ್ಪ ಅವರು ಬಂದಿದ್ದರಿಂದ ಚುನಾವಣಾ ಕಣ ಟೇಕಾಫ್ … Read more