ಶಿವಮೊಗ್ಗದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷನ ಮೇಲೆ ಮಚ್ಚಿನಿಂದ ದಾಳಿ
SHIVAMOGGA LIVE NEWS | 27 OCTOBER 2023 SHIMOGA : ಕಸ ತೆರವು ಮಾಡದ ವಿಚಾರವಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರ ಮೇಲೆ ಮಚ್ಚು, ದೊಣ್ಣೆಯಿಂದ ಹಲ್ಲೆ (Attack) ನಡೆಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಸ್ವಚ್ಛತೆ ಬಳಿಕ ರಸ್ತೆ ಬದಿ ಕಸ ಹೊಳೆಬೆನವಳ್ಳಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿತ್ತು. ದಸರಾ ಹಬ್ಬದ ಹಿನ್ನೆಲೆ ಟ್ರಾಕ್ಟರ್ ಸಿಗದೆ ಕಸ ವಿಲೇವಾರಿ ವಿಳಂಬವಾಗಿತ್ತು. ಹಾಗಾಗಿ ರಸ್ತೆ … Read more