ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ … Read more