ಡೆಂಗ್ಯುಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಾವು
SHIVAMOGGA LIVE NEWS | 22 JUNE 2024 SORABA : ಡೆಂಗ್ಯು (Dengue) ಜ್ವರದಿಂದ ಬಳಲುತ್ತಿದ್ದ ಸೊರಬ ತಾಲ್ಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತಾ (40) ಸಾಗರದ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜ್ವರ, ವಾಂತಿ ಹಿನ್ನೆಲೆ ವಸಂತಾ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಡೆಂಗ್ಯು ಪತ್ತೆಯಾಗಿತ್ತು. ಶುಕ್ರವಾರ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ – ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಬಂದು ಪೊಲೀಸರ … Read more