ಶಿವಮೊಗ್ಗ ಬಸ್ ನಿಲ್ದಾಣದಿಂದ ಶಿವಪ್ಪನಾಯಕ ಪ್ರತಿಮೆವರೆಗೆ ಪಂಜಿನ ಮೆರವಣಿಗೆ, ಸಾರ್ವಜನಿಕ ಸಭೆ
SHIVAMOGGA LIVE NEWS | 14 AUGUST 2023 SHIMOGA : ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ (BJP) ವತಿಯಿಂದ ವಿಭಜನ್ ವಿಭಿಷಿಕಾ ಸ್ಮೃತಿ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರ ಅಂಗವಾಗಿ ಅಶೋಕ ವತ್ತದಿಂದ (Ashoka Circle) ಶಿವಪ್ಪನಾಯಕ ಪ್ರತಿಮೆವರೆಗೆ ಪಂಜಿನ ಮೆರವಣಿಗೆ (Panjina Mervanige) ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಾರ್ವಜನಿಕ ಸಭೆ ನಡೆಸಲಾಯಿತು. ಯಾರೆಲ್ಲ ಏನೇನು ಹೇಳಿದರು? ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ : ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆದಿದ್ದು ಒಂದೆರಡು ದಿನವಲ್ಲ. ಮೊಘಲರು, ಬ್ರಿಟೀಷರ … Read more