ಶಿವಮೊಗ್ಗದಲ್ಲಿ ಅರೆಸೇನಾ ಮಾಜಿ ಯೋಧರ ಪ್ರತಿಭಟನೆ, ಸೌಲಭ್ಯಕ್ಕಾಗಿ ಆಗ್ರಹ

Para-Military-Ex-Servicemen-Protest-in-Shimoga.

SHIVAMOGGA LIVE NEWS | 24 NOVEMBER 2022 SHIMOGA | ಅರೆ ಸೇನಾ ಪಡೆಗಳಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ಸರ್ಕಾರದ ಸವಲತ್ತು ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಅರೆಸೇನಾ (para military) ಮಾಜಿ ಸೈನಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ‘ಗಡಿ ಭದ್ರತಾ ಪಡೆ, ಕೇಂದ್ರಿಯ ಮೀಸಲು ಪೊಲೀಸ್ ಪಡೆ, ಕೇಂದ್ರಿಯ ಔದ್ಯೋಗಿಕ ಸುರಕ್ಷಾ ಪಡೆ, ಇಂಡೋ ಟಿಬೇಟಿಯನ್ ಗಡಿ ಭದ್ರತಾ ಪಡೆ, ಸಶಸ್ತ್ರ … Read more