ಸಿಆರ್ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕೋಟೆ ಠಾಣೆಗೆ ದೂರು
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021 ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ನಡೆಸಿದ ಸಿಆರ್ಪಿಎಫ್ ಮಹಿಳಾ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಸುರೇಶ್ ಬಾಬು ಶಿವಮೊಗ್ಗದ ಕೋಟೆ ಠಾಣೆಗೆ ದೂರು ನೀಡಿದ್ದಾರೆ. ಮಸ್ಕಿ ವಿಧಾನಸಭೆ ಚುನಾವಣೆಯ ಬಂದೋಬಸ್ತ್ಗೆ ಸಿಆರ್ಪಿಎಫ್ನ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾರು ತಪಾಸಣೆ ನೆಪದಲ್ಲಿ ಸಿಆರ್ಪಿಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕ್ರೈಸ್ತ ಧರ್ಮದ ಪರವಾಗಿ ಪ್ರಚಾರ ಮಾಡಿದ್ದಾರೆ ಎಂದು ಮಾಜಿ ಶಾಸಕ … Read more