ಶಿವಮೊಗ್ಗದಲ್ಲಿ ಪಾರ್ಕಿಂಗ್‌ ಸಮಸ್ಯೆ, ರಸ್ತೆಗಿಳಿದ ರಕ್ಷಣಾಧಿಕಾರಿ, ಅಡ್ಡಾದಿಡ್ಡಿ ಪಾರ್ಕಿಂಗ್‌ಗೆ ಬ್ರೇಕ್‌, ಏನೇನಾಯ್ತು?

Shimoga-Parking-menace-SP-visits-park-extension.

ಶಿವಮೊಗ್ಗ: ಸಿಟಿಯಲ್ಲಿ ಪಾರ್ಕಿಂಗ್‌ ಸಮಸ್ಯೆ ಬಿಗಡಾಯಿಸಿದ್ದು ಮುಕ್ತಿ ನೀಡಲು ಸಂಚಾರ ಠಾಣೆ ಪೊಲೀಸರು ಮುಂದಡಿ ಇಟ್ಟಿದ್ದಾರೆ. ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳ ಕಾರಣಕ್ಕೆ ಪಾರ್ಕ್‌ ಬಡಾವಣೆಯಲ್ಲಿ ಪಾರ್ಕಿಂಗ್‌ ಸಮಸ್ಯೆ ಹೆಚ್ಚಾಗಿದೆ. ಆದ್ದರಿಂದ ಇಲ್ಲಿ ಶಾಶ್ವತವಾಗಿ ಪಾರ್ಕಿಂಗ್‌ ಸಮಸ್ಯೆ ಪರಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ರಕ್ಷಣಾಧಿಕಾರಿಯಿಂದ ಪರಿಶೀಲನೆ ಮಥುರಾ ಪ್ಯಾರಡೈಸ್‌ ಪಕ್ಕದ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಜಾಗವೆ ಸಿಗುವುದಿಲ್ಲ. ಅಲ್ಲದೆ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದಾಗಿ ಸಂಚಾರ ದಟ್ಟಣೆಯು ಹೆಚ್ಚು. ಪಾರ್ಕಿಂಗ್‌ ಸಮಸ್ಯೆ ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ … Read more

ಶಿವಮೊಗ್ಗ ನಗರದಲ್ಲಿ ಜ.12ರಂದು ವಾಹನ ಸಂಚಾರ ಮಾರ್ಗ ಬದಲಾವಣೆ, ವಿವಿಧೆಡೆ ಪಾರ್ಕಿಂಗ್‌ ನಿಷೇಧ, ಎಲ್ಲೆಲ್ಲಿ?

Traffic-police-in-Shimoga-city.

SHIVAMOGGA LIVE NEWS | 10 JANUARY 2024 SHIMOGA : ಜ.12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಯುವ ನಿಧಿ ಯೋಜನೆ ಚಾಲನೆ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು ಮತ್ತು ದೊಡ್ಡ ಸಂಖ್ಯೆಯ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ನಗರದ ವಿವಿಧೆಡೆ ವಾಹನ ಸಂಚಾರದ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್‌ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆದೇಶಿಸಿದ್ದಾರೆ. ಜ.12ರಂದು ಬೆಳಗ್ಗೆ 6 ರಿಂದ ಸಂಜೆ 6.3ರವರೆಗೆ : ವಾಹನ ಮಾರ್ಗ … Read more

ಹೊಳೆ ಬಸ್‌ ಸ್ಟಾಪ್‌ನಿಂದ ಅಮೀರ್‌ ಅಹಮದ್‌ ಸರ್ಕಲ್‌ವರೆಗೆ ಪಾರ್ಕಿಂಗ್‌ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಆದೇಶ

Shimoga-BH-Road-Near-Karnataka-Sanga

SHIVAMOGGA LIVE NEWS | 18 DECEMBER 2023 SHIMOGA : ನಗರದ ಬಿ.ಹೆಚ್.ರಸ್ತೆಯ ಹೊಳೆಬಸ್ ಸ್ಟಾಪ್‍ನಿಂದ ಅಮೀರ್ ಅಹಮದ್ ಸರ್ಕಲ್‍ವರೆಗೆ ಸುಗಮ ಸಂಚಾರ ದೃಷ್ಟಿಯಿಂದ ವಿವಿಧೆಡೆ ದ್ವಿಚಕ್ರ ಮತ್ತು ಕಾರ್‌ಗಳ ನಿಲುಗಡೆ ಮತ್ತು ನಿಷೇಧ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ. ಎಲ್ಲೆಲ್ಲಿ ವಾಹನ ನಿಲುಗಡೆ ನಿಷೇಧ? ಅಮೀರ್ ಅಹಮದ್ ಸರ್ಕಲ್‍ನಿಂದ ಮಹಾನಗರಪಾಲಿಕೆ ಕಾಂಪ್ಲೆಕ್ಸ್‍ವರೆಗೆ (ಕುಚಲಕ್ಕಿ ಕೇರಿ ಕ್ರಾಸ್ ಎದುರು) ಎಡಬದಿಯಲ್ಲಿ ಎಲ್ಲಾ ವಿಧದ ವಾಹನಗಳ ನಿಲುಗಡೆ ನಿಷೇಧ. ಅಮೀರ್ ಅಹಮದ್ ಸರ್ಕಲ್‍ನಿಂದ ಶಿವಪ್ಪನಾಯಕ ಸರ್ಕಲ್ … Read more

ಕುವೆಂಪು ರಸ್ತೆಯಲ್ಲಿ ಕಾರ್‌ ಪಾರ್ಕಿಂಗ್‌ಗೆ ದಿನ ನಡೆಯುತ್ತೆ ಸ್ಪರ್ಧೆ, ನಿತ್ಯ ಒಂದಿಲ್ಲೊಂದು ಕಿರಿಕ್‌, ಏನೇನೆಲ್ಲ ಸಮಸ್ಯೆ ಆಗ್ತಿದೆ?

Car-problem-in-Shimoga-Kuvempu-road-

SHIVAMOGGA LIVE NEWS | 22 NOVEMBER 2023 SHIMOGA : ನಗರದಲ್ಲಿ ದಿನೇ ದಿನೆ ವಾಹನ ದಟ್ಟಣೆ ಹೆಚ್ಚುತ್ತಿದ್ದು ಪಾರ್ಕಿಂಗ್‌ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲು ಕುವೆಂಪು ರಸ್ತೆ ಸುತ್ತಮುತ್ತ ಕಾರುಗಳ ಪಾರ್ಕಿಂಗ್‌ಗೆ ಸ್ಪರ್ಧೆ ಶುರುವಾಗಿದೆ. ಇದರಿಂದ ನಾನಾ ಸಮಸ್ಯೆಗಳು ಎದುರಾಗಿವೆ. ವಾಹನ ಪಾರ್ಕಿಂಗ್‌ನದ್ದೇ ಸವಾಲು ಕುವೆಂಪು ರಸ್ತೆಯಲ್ಲಿ ಆಸ್ಪತ್ರೆಗಳು, ವಾಣಿಜ್ಯ ಕಟ್ಟಡಗಳ ಸಂಖ್ಯೆಯೆ ಹೆಚ್ಚು. ಹಾಗಾಗಿ ವಾಹನ ದಟ್ಟಣೆಯು ಹೆಚ್ಚಿದೆ. ಶಿವಮೂರ್ತಿ ಸರ್ಕಲ್‌ನಿಂದ ಜೈಲ್‌ ವೃತ್ತದವರೆಗೆ ರಸ್ತೆಯ ಇಕ್ಕೆಲಗಳು ಪಾರ್ಕಿಂಗ್‌ ಸ್ಥಳವಾಗಿ ಬದಲಾಗಿದೆ. ರಸ್ತೆಯ ಉದ್ದಕ್ಕು … Read more

ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಿಂದ ಡಿ.ಸಿ.ಕಾಂಪೌಂಡ್‌ ತನಕ ವಾಹನ ಪಾರ್ಕಿಂಗ್‌, ನೋ ಪಾರ್ಕಿಂಗ್‌ಗೆ ಅಧಿಸೂಚನೆ

Jayanagara-Main-Road-Vehicle-Parking.webp

SHIVAMOGGA LIVE NEWS | 11 SEPTEMBER 2023 SHIMOGA : ನಗರದ ಜಯನಗರ ಮುಖ್ಯ ರಸ್ತೆಯಲ್ಲಿ ವಾಹನ ಪಾರ್ಕಿಂಗ್‌ ಮತ್ತು ನೋ ಪಾರ್ಕಿಂಗ್‌ಗೆ (No Parking) ಸ್ಥಳ ಗುರುತಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅಧಿಸೂಚನೆ ಹೊರಡಿಸಿದ್ದಾರೆ. ಅಧಿಸೂಚನೆಗೆ ಕಾರಣವೇನು? ಶಿವಮೂರ್ತಿ ಸರ್ಕಲ್‌ನಲ್ಲಿ ಮೆಟ್ರೋ ಆಸ್ಪತ್ರೆ ಇದೆ. ಜಯನಗರ ಮುಖ್ಯ ರಸ್ತೆಯಲ್ಲಿ ನೆಹರು ಕ್ರೀಡಾಂಗಣದ ಗೇಟ್‌, ಸರ್ವೋದಯ ಶಿಕ್ಷಣ ಸಂಸ್ಥೆ ಇದೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪಾರ್ಕಿಂಗ್‌ ಮತ್ತು ನೋ … Read more

ಶಿವಮೊಗ್ಗದ ವಾಹನ ಸವಾರರ ಎಚ್ಚರ, ಇನ್ಮುಂದೆ ಕಂಡಲ್ಲೆಲ್ಲ ಪಾರ್ಕಿಂಗ್‌ ಮಾಡುವಂತಿಲ್ಲ, ಕಾರಣವೇನು?

Kuvempu-Road-Shimoga

SHIVAMOGGA LIVE NEWS | 23 AUGUST 2023 SHIMOGA : ನಗರದಲ್ಲಿ ಸುಗಮ ಸಂಚಾರಕ್ಕೆ ಅನುವಾಗುಂತೆ ಪಾರ್ಕಿಂಗ್‌ ವ್ಯವಸ್ಥೆಯಲ್ಲಿ (Vehicle Parking) ಬದಲಾವಣೆ ತರಲಾಗಿದೆ. ವಿವಿಧ ರಸ್ತೆಗಳಲ್ಲಿ ದಿನ ಬಿಟ್ಟು ದಿನ ಒಂದೊಂದು ಬದಿಯಲ್ಲಿ ಪಾರ್ಕಿಂಗ್‌ (Vehicle Parking) ಮಾಡುವಂತೆ ಆದೇಶಿಸಲಾಗಿದೆ. ಇನ್ನು, ಕೆಲವು ಕಡೆ ವಾಹನಗಳ ಪಾರ್ಕಿಂಗ್‌ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ. ಎಲ್ಲೆಲ್ಲಿ ದಿನ ಬಿಟ್ಟು ದಿನ ಪಾರ್ಕಿಂಗ್? ರಸ್ತೆ 1 : ರತ್ನಮ್ಮ ಮಾಧವ ರಾವ್ ರಸ್ತೆಯ ಸುರಭಿ ಹೋಟೆಲ್ ಕ್ರಾಸ್‍ನಿಂದ … Read more

ಒಂದು ಗಂಟೆ ಬಿಟ್ಟು ಮಹಾದೇವಿ ಟಾಕೀಸ್‌ ಬಳಿ ಮರಳಿದ ಯುವಕನಿಗೆ ಕಾದಿತ್ತು ಶಾಕ್‌!

bike theft reference image

SHIVAMOGGA LIVE NEWS | 16 AUGUST 2023 SHIMOGA : ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಹೋಂಡಾ ಆಕ್ಟೀವಾ (Honda Activa) ದ್ವಿಚಕ್ರ ವಾಹನ ಕಳ್ಳತನವಾಗಿದೆ. ನಗರದ ಮಹಾದೇವಿ ಟಾಕೀಸ್‌ (Mahadevi Talkies) ಬಳಿ ಘಟನೆ ಸಂಭವಿಸಿದೆ. ಕೋಮಲ್‌ ಕುಮಾರ್‌ ಎಂಬುವವರು ಮಹಾದೇವಿ ಟಾಕೀಸ್‌ ಮುಂಭಾಗ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ (Bike) ನಿಲ್ಲಿಸಿದ್ದರು. ಒಂದು ಗಂಟೆ ಬಳಿಕ ಪಾರ್ಕಿಂಗ್‌ (Parking) ಸ್ಥಳಕ್ಕೆ ಬಂದಾಗ ಹೋಂಡಾ ಆಕ್ಟೀವಾ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಾಡಿದ ಕೋಮಲ್‌ ಕುಮಾರ್‌ ಅವರು ಇ-ಎಫ್‌ಐಆರ್‌ ದಾಖಲು ಮಾಡಿದ್ದಾರೆ. … Read more

ಶಿವಮೊಗ್ಗದ ಮೊದಲ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟಡ ರೆಡಿ, ಹೇಗಿದೆ? ಎಷ್ಟು ಕಾರ್‌, ಬೈಕ್‌ ನಿಲ್ಲಿಸಬಹುದು?

240623 Multilevel Car parking in Shimoga city

SHIVAMOGGA LIVE| 24 JUNE 2023 SHIMOGA : ಜಿಲ್ಲೆಯ ಮೊದಲ ಮಲ್ಟಿ ಲೆವೆಲ್‌ ಪಾರ್ಕಿಂಗ್‌ (Multi Level Parking) ಕಟ್ಟಡದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇದರಿಂದ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿನ ವಾಹನ ದಟ್ಟಣೆ ಮತ್ತು ಪಾರ್ಕಿಂಗ್‌ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಶಿವಮೊಗ್ಗ ನಗರದ ಶಿವಪ್ಪ ನಾಯಕ ಪ್ರತಿಮೆ ಮುಂಭಾಗ ಬಿ.ಹೆಚ್‌.ರಸ್ತೆಗೆ ಹೊಂದಿಕೊಂಡಂತೆ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ಕಟ್ಟಡ ನಿರ್ಮಿಸಲಾಗಿದೆ. ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ 10 ಸಾವಿರ ಚದರ ಅಡಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದೆ. … Read more

ಸಿಟಿ ಸೆಂಟರ್ ಬಳಿ ರಸ್ತೆಯಲ್ಲಿ ಬೈಕ್ ಪಾರ್ಕಿಂಗ್ ಮಾಡುವವರೆ ಎಚ್ಚರ

City-Center-Mall-Shimoga-City-Night-View.

SHIVAMOGGA LIVE NEWS | 4 NOVEMBER 2022 SHIMOGA | ಸಿಟಿ ಸೆಂಟರ್ ಮಾಲ್ (City Centre Mall) ಮುಂಭಾಗ ರಸ್ತೆಯ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ. ಪಾರ್ಕಿಂಗ್ ಮಾಡಿ ಹತ್ತು ನಿಮಿಷದಲ್ಲೇ ಬೈಕ್ ನಾಪತ್ತೆಯಾಗಿದೆ. ಶಿವಕುಮಾರ್ ನಾಯ್ಕ್ ಎಂಬುವವರಿಗೆ ಸೇರಿದ ಸ್ಪ್ಲೆಂಡರ್ ಪ್ಲಸ್ ಪ್ರೋ ಬೈಕ್ ಕಳ್ಳತನವಾಗಿದೆ. ನೆಹರು ರಸ್ತೆಯ ಸಿಟಿ ಸೆಂಟರ್ ಮಾಲ್ (City Centre Mall) ಮುಂಭಾಗ ಪಾರ್ಕಿಂಗ್ ಸ್ಥಳದಲ್ಲಿ ಶಿವಕುಮಾರ್ ನಾಯ್ಕ್ ಬೈಕ್ ನಿಲ್ಲಿಸಿದ್ದರು. ಹತ್ತು ನಿಮಿಷದ ಬಳಿಕ ಬಂದು … Read more

ಇನ್ಮುಂದೆ ಶಿವಮೊಗ್ಗ ಡಿಸಿ ಕಚೇರಿ ಮುಂದೆ ವಾಹನ ನಿಲ್ಲಿಸಿದ್ರೆ ಕೇಸ್, ಅಧಿಕಾರಿಗಳಿಂದಲೇ ಟ್ರಾಫಿಕ್ ಕಿರಿಕಿರಿ

No-parking-in-front-of-DC-Office

SHIVAMOGGA LIVE NEWS | SHIMOGA | 10 ಜೂನ್ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇನ್ಮುಂದೆ ಕಾರು ನಿಲ್ಲಿಸುವಂತಿಲ್ಲ. ಟ್ರಾಫಿಕ್ ಪೊಲೀಸರು ಈ ಕುರಿತು ಎಚ್ಚರಿಕೆ ಫಲಕ ಅಳವಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸವಳಂಗ ರಸ್ತೆಯಲ್ಲಿ ನಿತ್ಯ ವಾಹನಗಳ ನಿಲುಗಡೆ ಮಾಡಲಾಗುತ್ತಿತ್ತು. ಇದರಿಂದ ಈ ರಸ್ತೆಯಲ್ಲಿ ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಇದೆ ಕಾರಣಕ್ಕೆ ಡಿಸಿ ಆಫೀಸ್ ಮುಂಭಾಗ ವಾಹನಗಳ ನಿಲುಗಡೆಯನ್ನ ನಿಷೇಧಿಸಲಾಗಿದೆ. ಡಿಸಿ ಕಚೇರಿಯ ಕಾಂಪೌಂಡ್’ಗೆ ಹೊಂದಿಕೊಂಡಂತೆ ಸವಳಂಗ ರಸ್ತೆಯಲ್ಲಿ ಟ್ರಾಫಿಕ್ … Read more