ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದವರು ಹೊರ ಬಂದು ನೋಡಿದಾಗ ಕಾದಿತ್ತು ಶಾಕ್
SHIVAMOGGA LIVE NEWS | BIKE | 30 ಮೇ 2022 ಮಾವನಿಗೆ ಚಿಕಿತ್ಸೆ ಕೊಡಿಸಿಕೊಂಡು ಆಸ್ಪತ್ರೆಯಿಂದ ಹೊರಗೆ ಬಂದು ನೋಡುವಷ್ಟರಲ್ಲಿ ಬೈಕ್ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಘಟನೆ ಸಂಭವಿಸಿದೆ. ಮಂಜುನಾಥ್ ಎಂಬುವವರಿಗೆ ಸೇರಿದ ಹೀರೋ ಹೋಂಡಾ ಡಿಲಕ್ಸ್ ಬೈಕ್ ಕಳ್ಳತನವಾಗಿದೆ. ಮಂಜುನಾಥ್ ಅವರ ಮಾವನಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ರಾತ್ರಿ ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದರು. ಆಸ್ಪತ್ರೆ ಆವರಣದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ ಚಿಕಿತ್ಸೆ ಕೊಡಿಸಿ ಬೆಳಗ್ಗೆ ಆಸ್ಪತ್ರೆಯಿಂದ ಹೊರ ಬಂದು ನೋಡುವಷ್ಟರಲ್ಲಿ … Read more