ತಾಳಗುಪ್ಪ – ಬೆಂಗಳೂರು ಇಂಟರ್‌ ಸಿಟಿ ರೈಲು ಮೇ 23ರಂದು ತುಮಕೂರಿನ ತನಕ ಮಾತ್ರ ಸಂಚರಿಸಲಿದೆ, ಇಲ್ಲಿದೆ ಕಾರಣ

Shimoga-Yeshwanathapura-Train-Intercity

SHIVAMOGGA LIVE NEWS | 20 MAY 2023 SHIMOGA : ಕ್ಯಾತಸಂದ್ರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಇಂಜಿಯರಿಂಗ್‌ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಮೇ 23ರಂದು ಹಲವು ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳು (Intercity) ತುಮಕೂರಿನ ತನಕ ಮಾತ್ರ ಸಂಚರಿಸಲಿವೆ ಎಂದು ನೃಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗದ ಯಾವ ರೈಲಿಗೆ ತೊಂದರೆ? ತಾಳಗುಪ್ಪ – ಬೆಂಗಳೂರು ಇಂಟರ್‌ ಸಿಟಿ ರೈಲು (ರೈಲು ಸಂಖ್ಯೆ 20652) ಸಂಚಾರವನ್ನು ತುಮಕೂರಿಗೆ ಸೀಮಿತಗೊಳಿಸಲಾಗಿದೆ. ಮೇ 23ರಂದು … Read more

ಚಲಿಸುತ್ತಿದ್ದ ಬಸ್ಸಿನಿಂದ ಜಿಗಿದು ಮೂವರು ಪ್ರಯಾಣಿಕರಿಗೆ ಗಾಯ, ಬಸ್ಸಿನಿಂದ ಹಾರಿದ್ದೇಕೆ? ಏನಿದು ಘಟನೆ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 DECEMBER 2020 ಚಲಿಸುತ್ತಿದ್ದ ಬಸ್‍ನಿಂದ ಜಿಗಿದು ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾಗರ ತಾಲೂಕು ಸಿರಿವಂತೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ಶಿವಮೊಗ್ಗದ ಉಷಾ ನರ್ಸಿಂಗ್ ಹೋಂ ಬಳಿ ಸರ್ಕಲ್‌ನಲ್ಲಿ ಲಾರಿ, ಬೈಕ್ ಅಪಘಾತ ಬಸ್‍ನಿಂದ ಜಿಗಿದದ್ದು ಏಕೆ? ಕಾರ್ಗಲ್ ಶಿಲ್ಪಾ, ಹುಣಸೂರಿನ ಮಧುರಾ ಮತ್ತು ಯುವಕನೊಬ್ಬ ಬಸ್ಸಿನಿಂದ ಜಿಗಿದವರು. ಸಾಗರದಿಂದ ಕಾರ್ಗಲ್‍ಗೆ ತೆರಳುತ್ತಿದ್ದ ಬಸ್ಸು ಸಿರವಂತೆ ಬಳಿ ಬರುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ … Read more

ತಾಳಗುಪ್ಪ – ಬೆಂಗಳೂರು ರೈಲು ಎಂಜಿನ್’ನಲ್ಲಿ ಬೆಂಕಿ, ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಎರಡು ಗಂಟೆ ನಿಂತ ರೈಲು

ಶಿವಮೊಗ್ಗ ಲೈವ್.ಕಾಂ | 21 ಮೇ 2019 ತಾಳಗುಪ್ಪ ಬೆಂಗಳೂರು ರೈಲಿನ ಎಂಜಿನ್’ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ರೈಲು ಪ್ರಯಾಣ ಸುಮಾರು ಎರಡೂವರೆ ಗಂಟೆ ವಿಳಂಬವಾಗಿದೆ. ಇನ್ನು ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆ, ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. | VIDEO REPORT | ನಿನ್ನೆ ರಾತ್ರಿ ರೈಲು ಭದ್ರಾವತಿ ರೈಲ್ವೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ, ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಚಾರ ತಿಳಿದಿದೆ. ಕೂಡಲೇ ಎಚ್ಚೆತ್ತುಕೊಂಡ ರೈಲ್ವೆ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಎಂಜಿನ್’ನ ಒಳಗೆ ಕಾಣಿಸಿಕೊಂಡಿದ್ದ … Read more