ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕಾಣೆಯಾಗಿದ್ದ ಪತಿ ಹೆಣವಾಗಿ ಪತ್ತೆ
HOSANAGARA, 6 SEPTEMBER 2024 : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ (Husband) ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಸಮೀಪ ಇವತ್ತು ಪತಿಯ ಮೃತದೇಹ ಪತ್ತೆಯಾಗಿದೆ. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರುಳಿಕೊಪ್ಪ ಗ್ರಾಮದ ಸದಾನಂದ ಭಟ್ ಅವರ ಮೃತದೇಹ ಪಟಗುಪ್ಪ ಸೇತುವೆ ಸಮೀಪ ಪತ್ತೆಯಾಗಿದೆ. ಹೊಸನಗರ ಪೊಲೀಸರು ಮೃತದೇಹವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪಟಗುಪ್ಪ ಸೇತುವೆ ಬಳಿ ಕಾರು … Read more