ಶಿವಮೊಗ್ಗದಲ್ಲಿ ಮಳೆ ನಡುವೆ RSS ಪಥ ಸಂಚಲನ, ಗಣವೇಷದಲ್ಲಿ ಸಂಸದ, ಶಾಸಕ
SHIMOGA NEWS, 20 OCTOBER 2024 : ವಿಜಯ ದಶಮಿ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ವಾರ್ಷಿಕ ಪಥ ಸಂಚಲನ ನಡೆಯಿತು. ಜೋರು ಮಳೆಯ ಮಧ್ಯೆ ಪಥ ಸಂಚಲನ ನಡೆಯಿತು. ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘದ ಪಕ್ಕದ ತಾನಾಜಿ ಸಂಘ ಸ್ಥಾನದಿಂದ ಪಥ ಸಂಚಲನ ಆರಂಭವಾಯಿತು. ಗಾಂಧಿ ಬಜಾರ್, ಅಶೋಕ ರಸ್ತೆ, ಬಿ.ಹೆಚ್.ರಸ್ತೆ ಮೂಲಕ ಮೈಲಾರೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ನಡೆಯಿತು. ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್ ರೌಂಡ್ಸ್ ಆರ್‌ಎಸ್‌ಎಸ್ ಕಾರ್ಯಕರ್ತರು ಗಣವೇಷಧಾರಿಗಳಾಗಿ … Read more