ಹೆದ್ದಾರಿಯಲ್ಲಿ ಗುಂಡಿ ಮುಚ್ಚಿದ ಸಂಸದ, ಗಮನ ಸೆಳೆದ JNNCE ಆವಿಷ್ಕಾರ

JNNCE-Cold-Pothole-mix BY Raghavendra

SHIMOGA, 14 NOVEMBER 2024 : ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ಹಲವು ಅಪಘಾತಕ್ಕೆ ಇವೇ ಮೂಲ ಕಾರಣವಾಗಿವೆ. ಗುಂಡಿ ಮುಚ್ಚುವತ್ತ ಸರ್ಕಾರಗಳು ಆಸಕ್ತಿ ತೋರಿಸುತ್ತಿಲ್ಲ. ಹಾಗಾಗಿ ದಿನೇ ದಿನೆ ಗುಂಡಿಗಳ ಸಂಖ್ಯೆ ಮತ್ತು ಗಾತ್ರ ಹಿಗ್ಗುತ್ತಿವೆ. ಇತ್ತ ಗುಂಡಿಗಳ ಸಮಸ್ಯೆಗೆ ಮುಕ್ತಿ ನೀಡಲು ನಗರದ ಜವಾಹರಲಾಲ್‌ ನೆಹರು ರಾಷ್ಟ್ರೀಯ ಇಂಜಿನಿಯರಿಂಗ್‌ ಕಾಲೇಜು (JNNCE) ವಿದ್ಯಾರ್ಥಿಗಳು ಕೋಲ್ಡ್‌ ಪಾಟ್‌ಹೋಲ್‌ ಮಿಕ್ಸ್‌  ಆವಿಷ್ಕರಿಸಿದ್ದಾರೆ. ರಸ್ತೆ ಗುಂಡಿಗೆ ಕೋಲ್ಡ್‌ ಪಾಟ್‌ಹೋಲ್‌ ಮಿಕ್ಸ್‌ ಸುರಿದು, ಮೇಲೆ ತಟ್ಟಿ ಸಮತಟ್ಟು ಮಾಡಿದರೆ ಸಾಕು. ಗುಂಡಿ … Read more

ಕರೋನ ಸೋಂಕಿತ ಸಾವು, ಸಂಬಂಧಿಗಳಿಂದ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಪ್ರತಿಭಟನೆ

280720 Relative Protest against Corona Patient Death 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020 ಶಿವಮೊಗ್ಗದ ಕೋವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆಯಿಲ್ಲದಿರುವುದರಿಂದ ಕರೋನಾ ಸೋಂಕಿತರು ಸಾಯುವಂತಾಗಿದೆ ಎಂದು ಆರೋಪಿಸಿ ಸಿಟಿಜನ್ಸ್ ಯುನೈಟೆಡ್ ಮೂಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ ಸಿಟಿಜನ್ಸ್ ಯುನೈಟೆಡ್ ಮೂಮೆಂಟ್ ಕಾರ್ಯಕರ್ತರು, ಶಿವಮೊಗ್ಗದಲ್ಲಿ ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಇರುವ ಏಕೈಕ ಆಸ್ಪತ್ರೆ ಮೆಗ್ಗಾನ್. ಆದರೆ ಇಲ್ಲಿ ಅವ್ಯವಸ್ಥೆ ಇರುವುದರಿಂದಾಗಿ ಜನ ಇಲ್ಲಿಗೆ ಬರಲು ಹಿಂದೇಟು … Read more