ಮತ್ತೆ ಸಚಿವರಾಗುತ್ತಾರಾ ಕೆ.ಎಸ್.ಈಶ್ವರಪ್ಪ, ಈ ಬಗ್ಗೆ ಅವರು ಹೇಳಿದ್ದೇನು?
SHIVAMOGGA LIVE NEWS | SHIMOGA | 20 ಜುಲೈ 2022 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (SUICIDE CASE) ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ಪಾತ್ರವಿಲ್ಲ ಎಂದು ತನಿಖೆ ನಡೆಸುತ್ತಿದ್ದ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದರಿಂದ ಈಶ್ವರಪ್ಪ ಅವರ ಅಭಿಮಾನಿಗಳ ನಿರೀಕ್ಷೆ ಗರಿಗೆದರಿದೆ. ಗುತ್ತೆಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಇದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ದೊಡ್ಡ ರಿಲೀಫ್ ನೀಡಿದೆ. ಈ ನಡುವೆ ಈಶ್ವರಪ್ಪ … Read more