7ನೇ ವೇತನ ಆಯೋಗ ಸಂಪೂರ್ಣ ವಿಭಿನ್ನ, ಹಿಂದಿನಂತಿಲ್ಲ ಹೊರೆ, ಹೇಗಿರುತ್ತೆ ಆಯೋಗದ ಕೆಲಸ?
SHIVAMOGGA LIVE NEWS | 19 NOVEMBER 2022 SHIMOGA : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರ ವೇತನ ಆಯೋಗ ರಚಿಸಿದೆ. ಇದರ ಆದೇಶ ಹೊರಬಿದ್ದಿದ್ದು, ಆರು ತಿಂಗಳ ಒಳಗೆ ವರದಿ ಸಲ್ಲಿಸಬೇಕು ಎಂದು ಗುಡುವು ವಿಧಿಸಲಾಗಿದೆ. ಈ ಮಧ್ಯೆ ವೇತನ ಆಯೋಗ (pay commission) ರಚನೆ ಮಾಡಿದ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ಅಭಿನಂದನೆ ಸಲ್ಲಿಸಿದೆ. ಅಲ್ಲದೆ ಹಿಂದಿನ ಆಯೋಗಗಳಿಗಿಂತಲು ಈ ಭಾರಿಯದ್ದು ವಿಭಿನ್ನವಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದ್ದಾರೆ. … Read more