ಗಾಂಜಾ, ಮಾದಕ ವಸ್ತುಗಳಿಗೆ ಬ್ರೇಕ್ ಹಾಕಲು ಶಿವಮೊಗ್ಗದಲ್ಲಿ ಪಿಸಿಒ ಸ್ಥಾಪನೆಗೆ ಪ್ಲಾನ್, ಏನಿದು ಪಿಸಿಒ?

Shimoga-SP-Lakshmi-Prasad

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 APRIL 2021 ಜಿಲ್ಲೆಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳಿಗೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸರು ವಿಭಿನ್ನ ಪ್ಲಾನ್ ಮಾಡಿದ್ದಾರೆ.  ಪೊಲೀಸ್ ಇಲಾಖೆ ವತಿಯಿಂದ ಕೋ- ಆರ್ಡಿನೇಷನ್ ಆಫೀಸರ್ (ಪಿಸಿಒ) ನೇಮಿಸಲು ಚಿಂತಿಸಲಾಗಿದೆ. ವಿವಿಧ ಕಾಲೇಜಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು, ಸಿಬ್ಬಂದಿಗಳು ಅಥವಾ ವಿದ್ಯಾರ್ಥಿಗಳನ್ನು ಪಿಸಿಒ ಆಗಿ  ಆಯ್ಕೆ ಮಾಡಲಾಗುತ್ತದೆ. ಕಾಲೇಜು ಕ್ಯಾಂಪಸ್‍ನಲ್ಲಿ ಯಾವುದೆ ಅಸಹಜ ಬೆಳವಣಿಗೆ ಕಂಡು ಬಂದಲ್ಲಿ, ಈ ಪಿಸಿಒಗಳು ಪೊಲೀಸರ ಗಮನಕ್ಕೆ ತಂದರೆ ಸಾಕು, … Read more