ಪಿಡಿಒ ನೇಮಕಾತಿ, ಶಿವಮೊಗ್ಗದಲ್ಲಿ ಇವತ್ತಿನಿಂದ ಎರಡು ದಿನ ಬಿಗಿ ಭದ್ರತೆಯಲ್ಲಿ ಪರೀಕ್ಷೆ

Shimoga-ADC-Siddalinga-reddy-meeting-about-pdo-exam.

SHIVAMOGGA LIVE NEWS, 7 DECEMBER 2024 ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗಾಗಿ ಡಿ.7ರಂದು ಜಿಲ್ಲೆಯ 34 ಕೇಂದ್ರಗಳಲ್ಲಿ ಹಾಗೂ 8ರಂದು 41 ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ (Exam) ನಡೆಸಲಾಗುವುದು ಎಂದು ಎಡಿಸಿ ಸಿದ್ದಲಿಂಗರೆಡ್ಡಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಸಿದ್ಧತೆ ಸಭೆ ನಡೆಸಿದ ಅವರು, 2 ದಿನ ನಡೆಯುವ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಹಾಗೂ ಪರೀಕ್ಷಾ ಕೇಂದ್ರಗಳ … Read more