‘ಸಚಿವ ಈಶ್ವರಪ್ಪ ಅವರನ್ನು ಗಾಂಜಾ ಪೆಡ್ಲರ್ ಎಂದು ಹೇಳಲು ಆಗುತ್ತದೆಯೇ?’
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021 ಕಾಂಗ್ರೆಸ್ ನಾಯಕರನ್ನು ಡ್ರಗ್ ಪೆಡ್ಲರ್, ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಎಂದು ಟೀಕಿಸಲಾಗುತ್ತಿದೆ. ಆದರೆ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರದಲ್ಲಿಯೇ ಗಾಂಜಾ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಾಗಂತ ಅವರನ್ನು ಗಾಂಜಾ ಪೆಡ್ಲರ್ ಎಂದು ಕರೆಯಲು ಆಗುತ್ತದೆಯೇ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಬಿ.ಪ್ರಸನ್ನ ಕುಮಾರ್, ನಗರದಲ್ಲಿ ಅವ್ಯಾಹತವಾಗಿ ಗಾಂಜಾ ಮಾರಾಟ ನಡೆಯುತ್ತಿದೆ. ಇದನ್ನು ಮಟ್ಟ ಹಾಕುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. … Read more