VISL ಕಾರ್ಮಿಕರಿಗೆ ಪೇಜಾವರ ಸ್ವಾಮೀಜಿ ಅಭಯ, ಏನಂದ್ರು ಶ್ರೀಗಳು?
ಶಿವಮೊಗ್ಗ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ (VISL) ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳ ನಿಯೋಗ ಪೇಜಾವರ ಮಠದ ವಿಶ್ವತೀರ್ಥ ಪ್ರಸನ್ನ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ರಾಕೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಆನಂದ್, ನಿವೃತ್ತ ಕಾರ್ಮಿಕ ನರಸಿಂಹಾಚಾರ್ ಸೇರಿದಂತೆ ಹಲವರು ಶ್ರೀಗಳನ್ನು ಭೇಟಿಯಾಗಿ ಕಾರ್ಖಾನೆಯ ಪರಿಸ್ಥಿತಿ ವಿವರಿಸಿದರು. ಇದನ್ನೂ ಓದಿ » ಭದ್ರಾವತಿ VISLಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ನಿಯೋಗ, ಎಲ್ಲೆಲ್ಲಿ ಭೇಟಿ ನೀಡಿದರು? … Read more