‘ಚಕ್ರವರ್ತಿ ಸೂಲಿಬೆಲೆ ಭರತನಾಟ್ಯ ಆಡ್ತಾರೋ, ಹಾಡು ಹೇಳ್ತಾರೋ, ಪರ್ಮಿಷನ್ ಕೊಟ್ಟರೆ ಕೇಸ್’
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ನೆಹರೂ ಸ್ಟೇಡಿಯಂನಲ್ಲಿ ಚಕ್ರವರ್ತಿ ಸೂಲೆಬೆಲೆ ಅವರ ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ, ಜಿಲ್ಲಾಡಳಿತದ ವಿರುದ್ಧ ಖಾಸಗಿ ದೂರು ಸಲ್ಲಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖ ಕೆ.ಪಿ.ಶ್ರೀಪಾಲ್ ಎಚ್ಚರಿಸಿದ್ದಾರೆ. ಇದನ್ನು ಓದಿ | ನೆಹರೂ ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ವಿರೋಧ ಕೃಷಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಕೀಲ ಕೆ.ಪಿ.ಶ್ರೀಪಾಲ್, ರೈತ ಮಹಾಪಂಚಾಯತ್ ಕಾರ್ಯಕ್ರಮಕ್ಕೆ ಅನುಮತಿ ಕೇಳಿದಾಗ, ಸಾಂಸ್ಕೃತಿಕ ಕಾರ್ಯಕ್ರಮಗಳು, … Read more