ಶಿವಮೊಗ್ಗದ ಪಿಇಎಸ್‌ ಸಂಸ್ಥೆಗೆ ನೂತನ ಕುಲಸಚಿವರ ನೇಮಕ

New-Registrar-for-PES-Institutions.

ಶಿವಮೊಗ್ಗ: ಪಿಇಎಸ್‌ ಸಂಸ್ಥೆಯಲ್ಲಿ ಈವರೆಗೆ ಆಡಳಿತ ಸಂಯೋಜನಾಧಿಕಾರಿಯಾಗಿ ಕಾರ್ಯ ನಿರ್ವಹಿಸಿರುವ ಡಾ. ನಾಗರಾಜ. ಆರ್ ಅವರನ್ನು ಪಿಇಎಸ್ ಸಂಸ್ಥೆಯ ಕುಲಸಚಿವರಾಗಿ (ರಿಜಿಸ್ಟ್ರಾರ್) ಪದೋನ್ನತಿ ನೀಡಲಾಗಿದೆ. 2008 ರಲ್ಲಿ ಪಿಇಎಸ್ ಸಂಸ್ಥೆಯ ಎಂಬಿಎ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾಗಿ ನೇಮಕ ಗೊಂಡು 2011ರಲ್ಲಿ ಅದನ್ನು ಸಂಶೋಧನಾ ಕೇಂದ್ರವಾಗಿ ಮಾರ್ಪಡಿಸಿದರು. ಅವರ ಬೋಧನಾ ಕ್ಷೇತ್ರದಲ್ಲಿ ಮಾರ್ಕೆಟಿಂಗ್, ಮ್ಯಾ ನೇಜ್‌ಮೆಂಟ್ ಮತ್ತು ಸಂಯೋಜಿತ ಕೋರ್ಸ್‌ಗಳು ಸೇರಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ » ‘ಶಿವಮೊಗ್ಗಕ್ಕೆ ಇನ್ನೂ ₹100 ಕೋಟಿ ಬರಬೇಕಿತ್ತು’, ಸಂಸದ … Read more

ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಇನ್ನೋವಾ‌, ಬೈಕ್ ಮುಖಾಮುಖಿ ಡಿಕ್ಕಿ, ಸಿಸಿಟಿವಿ ದೃಶ್ಯ ಹೇಳಿತು ಸಾಕ್ಷಿ

Bike-Car-Collision-at-Shimoga-Sagara-Road

SHIVAMOGGA LIVE | 8 JUNE 2023 SHIMOGA : ರಾಂಗ್‌ ಸೈಡ್‌ನಲ್ಲಿ (Wrong Side) ಬೈಕ್‌ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದ ಇಬ್ಬರು ಬೈಕ್‌ ಸವಾರರು ಗಾಯಗೊಂಡಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಾವಳಿ ವೈರಲ್‌ ಆಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಪೆಸೆಟ್‌ ಕಾಲೇಜು ಮುಂಭಾಗ ಜೂ.5ರ ರಾತ್ರಿ ಘಟನೆ ಸಂಭವಿಸಿದೆ. ಬೈಕ್‌ ಸವಾರರಾದ ಸಾಗರ ತಾಲೂಕು ಕುಂಬ್ರಿ ಗ್ರಾಮದ ರಘು (28) ಮತ್ತು ಸಂದೀಪ (29) ಗಾಯಗೊಂಡಿದ್ದಾರೆ. ಇದನ್ನೂ ಓದಿ – ಸಿಟಿ ಬಸ್‌ ಡಿಕ್ಕಿಯಾಗಿ ಪ್ರಜ್ಞಾಹೀನ … Read more

ಪಿಇಎಸ್ ಕಾಲೇಜು ಬಸ್ಸುಗಳಿಂದ ಡಿಸೇಲ್ ಕದ್ದವರು ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?

040921 Diesel Theft Case Two Arrested in Vinobanagara

ಶಿವಮೊಗ್ಗ ಲೈವ್.ಕಾಂ |SHIMOGA NEWS | 4 ಸೆಪ್ಟೆಂಬರ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬಕ್ಕೆ ಸೇರಿದ ಶಿಕ್ಷಣ ಸಂಸ್ಥೆ ಬಸ್ಸುಗಳಿಂದ ಡಿಸೇಲ್ ಕಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಂದ ಡಿಸೇಲ್ ಮತ್ತು ಸರಕು ಸಾಗಣೆ ವಾಹನವೊಂದನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ | ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ ಟಿಪ್ಪುನಗರದ ಸಯ್ಯದ್ ಸಬ್ರೇದ್ ಮತ್ತು ಸಯ್ಯದ್ ಜಾಫರ್ ಬಂಧಿತರು. ಡಿಸೇಲ್ ಕಳ್ಳತನ ಮಾಡುತ್ತಿದ್ದ ಸಂಬಂಧ ಶಂಕೆ ಮೇಲೆ ಬಂಧಿಸಿ … Read more

ರಾತ್ರೋರಾತ್ರಿ ಸೋಮಿನಕೊಪ್ಪದಲ್ಲಿ ಶಿಕ್ಷಣ ಸಂಸ್ಥೆಯ ನಾಲ್ಕು ಬಸ್ಸುಗಳಿಂದ ಡಿಸೇಲ್ ಕಳ್ಳತನ

vinobanagara police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ನಾಲ್ಕು ಬಸ್ಸುಗಳಲ್ಲಿ ಡಿಸೇಲ್ ಕಳ್ಳತನ ಮಾಡಲಾಗಿದೆ. ರಾತ್ರಿ ವೇಳೆ ಡಿಸೇಲ್ ಟ್ಯಾಂಕ್’ನ ಕ್ಯಾಪ್ ತೆಗೆದು 580 ಲೀಟರ್ ಡಿಸೇಲ್ ಕಳುವು ಮಾಡಲಾಗಿದೆ. ಸಮೀಪದಲ್ಲೇ ಸೆಕ್ಯೂರಿಟಿಗಳಿದ್ದರೂ ಕಳ್ಳರು ತಮ್ಮ ಕರಾಮತ್ತು ತೋರಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್’ಮೆಂಟ್ ಬಳಿ ಘಟನೆ ಸಂಭವಿಸಿದೆ. ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ಎರಡು ದೊಡ್ಡ ಬಸ್ ಮತ್ತು … Read more