ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಸೀಕ್ರೆಟ್ ತಿಳಿಸಿದ ಮೋಟಿವೇಷನ್ ಗುರು, ಏನದು?
ಶಿವಮೊಗ್ಗ: ಪದವಿಯಲ್ಲಿ ಉತ್ತಮ ಅಂಕ ಗಳಿಸುವುದಷ್ಟೆ ಮುಖ್ಯವಲ್ಲ. ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸ್ವಯಂ ಶಿಸ್ತಿನಿಂದ ಕೌಶಲ್ಯಗಳನ್ನು ಕರಗತ ಮಾಡಿಕೊಂಡರೆ ಯಶಸ್ಸು ಸಿಗಲಿದೆ ಎಂದು ಕಾರ್ಪೊರೇಟ್ ತರಬೇತುದಾರ ಮತ್ತು ಮೋಟಿವೇಷನ್ ಗುರು (Motivational) ಬ್ರಜ್ ಕಿಶೋರ್ ಗುಪ್ತಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಇದನ್ನೂ ಓದಿ » ಹೊಸನಗರ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ ಪಿಎಸ್‌ಐಎಎಮ್‌ಎಸ್ ಕಾಲೇಜಿನ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಜ್ ಕಿಶೋರ್ ಗುಪ್ತಾ, ಶೇ.50ರಷ್ಟು ಪದವಿ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅರ್ಹರಾಗಿಲ್ಲ ಎಂದು ನೀತಿ ಆಯೋಗದ ಇತ್ತೀಚಿನ ವರದಿಯಲ್ಲಿ ತಿಳಿಸಲಾಗಿದೆ. ಕಾರ್ಪೊರೇಟ್ … Read more