ಶಿವಮೊಗ್ಗದಲ್ಲಿ ಡಾಗ್ ಶೋ, ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ, ಯಾವಾಗ? ಎಲ್ಲಿ ನಡೆಯುತ್ತೆ?
ಶಿವಮೊಗ್ಗ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಶಿವಮೊಗ್ಗ ಕೆನಲ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಸಾಕು ನಾಯಿಗಳ ಪ್ರದರ್ಶವನ್ನು ಏರ್ಪಡಿಸಲಾಗಿದೆ. ಜನವರಿ 25 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಸಾಗರ ರಸ್ತೆಯ ಎಪಿಎಂಸಿ ಮಾರುಕಟ್ಟೆ ಬಳಿಯ ಪಶು ಆಸ್ಪತ್ರೆ ಆವರಣದಲ್ಲಿ ಪ್ರದರ್ಶನ (Dog Show) ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ ಭಾಗವಹಿಸಲು ನೋಂದಣಿಗೆ ಜ.22 ಕಡೆಯ ದಿನ. ನೋಂದಣಿ ಶುಲ್ಕ ₹200 ಕಡ್ಡಾಯವಾಗಿರುತ್ತದೆ. 6 ತಿಂಗಳ ಒಳಗಿನ ವಯಸ್ಸಿನ ಶ್ವಾನಗಳಿಗೆ … Read more