ಪೆಟ್ರೋಲಿಯಂ ರಿಟೇಲ್‌ ಮಳಿಗೆ ಆರಂಭಕ್ಕೆ ಅರ್ಜಿ ಆಹ್ವಾನ, ಯಾರು ಅರ್ಜಿ ಸಲ್ಲಿಸಬಹುದು?

Petrol-Price-General-Image.jpg

SHIVAMOGGA LIVE NEWS | 11 OCTOBER 2023 SHIMOGA : ರಾಜ್ಯದ ವಿವಿಧೆಡೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ ಪೆಟ್ರೋಲಿಯಂ ರಿಟೇಲ್ ಮಳಿಗೆ ಮಾರಾಟಗಾರರಿಗಾಗಿ ಅರ್ಜಿ ಕರೆಯಲಾಗಿದೆ.  ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅ. 17 ರವರೆಗೆ ವಿಸ್ತರಿಸಲಾಗಿರುತ್ತದೆ. ಆಸಕ್ತ ಅರ್ಹ ಮಾಜಿ ಸೈನಿಕರು ಡಿಫೆನ್ಸ್ ವರ್ಗ (ಕ್ಯಾಟಗರಿ) ಅಡಿಯಲ್ಲಿ  ಜಾಲತಾಣ www.petrolpumpdealerchayan.in/petrol-2023/index.php/advertisements-list?ad_id=MjUw ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಪ್ರೇಮ್‍ಜೀತ್ ಪಿ, … Read more

ಪೈಸೆ ಲೆಕ್ಕದಲ್ಲಿ ಮತ್ತಷ್ಟು ಏರಿತು ಪೆಟ್ರೋಲ್, ಡಿಸೇಲ್, ಇವತ್ತೆಷ್ಟು ಹೆಚ್ಚಾಗಿದೆ? ಈವರೆಗೂ ಎಷ್ಟು ಏರಿದೆ?

petrol pump

SHIVAMOGGA LIVE NEWS | 4 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 42 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.86 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ ದರ … Read more

ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತೆ ಏರಿಕೆ, ಈ ವಾರದಲ್ಲಿ ಎಷ್ಟು ರೂ. ಹೆಚ್ಚಳವಾಗಿದೆ?

petrol pump

SHIVAMOGGA LIVE NEWS | 26 ಮಾರ್ಚ್ 2022 ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ನಿರಂತರವಾಗಿ ದರ ಏರಿಕೆ ಆಗುತ್ತಿರುವುದರಿಂದ ವಾಹನ ಸವಾರರು ತಲೆ ಮೇಲೆ ಕೈ ಹೊತ್ತು ಕೂರುವಂತೆ ಮಾಡಿದೆ. ಶಿವಮೊಗ್ಗದಲ್ಲಿ ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 77 ಪೈಸೆ ಏರಿಕೆಯಾಗಿದೆ. ಹಾಗಾಗಿ ಪ್ರತಿ ಲೀಟರ್ ಪೆಟ್ರೋಲ್ ದರ 105.38 ರೂ.ಗೆ ತಲುಪಿದೆ. ಈ ವಾರದಲ್ಲಿಪೆಟ್ರೋಲ್ ದರ ನಾಲ್ಕನೆ ಬಾರಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು 84 ಪೈಸೆ, ಮಾ.23ರಂದು 84 ಪೈಸೆ, ಮಾ.25ರಂದು … Read more