PGCET ಅಣಕು ಫಲಿತಾಂಶ ಪ್ರಕಟ
STATE NEWS, 12 NOVEMBER 2024 : ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಸ್ನಾತಕೋತ್ತರ ಸಾಮಾನ್ಯ ಪರೀಕ್ಷೆ (PGCET) ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಟ್ವೀಟ್ ಮೂಲಕ ಪ್ರಕಟಣೆ ಹೊರಡಿಸಿದೆ. ಅಗತ್ಯವಿರುವವರು ತಮ್ಮ ಆಯ್ಕೆ ಬದಲಿಸಿಕೊಳ್ಳಬಹದು. ನ.14ರ ಬೆಳಗ್ಗೆ 11 ಗಂಟೆವರೆಗೆ ಇದಕ್ಕೆ ಅವಕಾಶವಿದೆ. ಆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ, … Read more