ಶಿವಮೊಗ್ಗದಲ್ಲಿ RSS ಪಥ ಸಂಚಲನ, ಹೇಗಿತ್ತು? ಇಲ್ಲಿವೆ ಸಾಲು ಸಾಲು ಫೋಟೊ ಸಹಿತ ಮಾಹಿತಿ
ಶಿವಮೊಗ್ಗ: RSS ಶತಮಾನೋತ್ಸವ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ವೈಭವದ ಪಥಸಂಚಲನ ನಡೆಯಿತು. ಸುಮಾರು ಐದು ಸಾವಿರ ಕಾರ್ಯಕರ್ತರು ಪಥ ಸಂಚಲನದಲ್ಲಿ (Route March) ಪಾಲ್ಗೊಂಡಿದ್ದರು. ಕೋಟೆ ರಸ್ತೆಯ ಜೈನ್ ಸಮುದಾಯ ಭವನದ ಬಳಿ ಸಂಘಟನೆಯ ಧ್ವಜ ಪ್ರಮುಖ ಕೋ.ನಂ.ರವೀಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಕ್ಕೆ ನಮನ ಸಲ್ಲಿಸಿದ ಬಳಿಕ ಪಥ ಸಂಚಲನ ಆರಂಭವಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಮೂರ್ತಿ ಪ್ರತಿಮೆ, ಎ.ಎ.ಸರ್ಕಲ್, ನೆಹರು ರಸ್ತೆ, ಗೋಪಿ ವೃತ್ತ, ದುರ್ಗಿಗುಡಿ, ಜೈಲ್ ಸರ್ಕಲ್, ಜೈಲ್ … Read more