ಶಿವಮೊಗ್ಗದಲ್ಲಿ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ವ್ಯಕ್ತಿಗೆ ಕಾದಿತ್ತು ಶಾಕ್

KSRTC-Bus-General-Image-Shimoga-Bangalore

SHIVAMOGGA LIVE NEWS | 12 MARCH 2024 SHIMOGA : ಕೆಎಸ್‌ಆರ್‌ಟಿಸಿ ಬಸ್‌ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಿಂದ ಹಣ ಕಳ್ಳತನ ಮಾಡಲಾಗಿದೆ. ಬಸ್ಸಿನಲ್ಲಿ ಟಿಕೆಟ್‌ ಖರೀದಿಗೆ ಹಣಕ್ಕಾಗಿ ಜೇಬಿಗೆ ಕೈ ಹಾಕಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿ ಮಾಳೇನಹಳ್ಳಿಯ ಕಾಂತರಾಜ್‌ ಶಾಸ್ತ್ರಿ ಎಂಬುವವರು 16,500 ರೂ. ಕಳೆದುಕೊಂಡಿದ್ದಾರೆ. ಶಿವಮೊಗ್ಗದ ಟಿವಿ ಶೋ ರೂಂ ಒಂದರಲ್ಲಿ ಟಿವಿ ಖರೀದಿಗೆ ಕಾಂತರಾಜ್‌ ಶಾಸ್ತ್ರಿ ಆಗಮಿಸಿದ್ದರು. ಆದರೆ ಟಿವಿ ಖರೀದಿಸಲಾಗದೆ, ತರೀಕೆರೆಯ ಸಂಬಂಧಿಯ ಮನೆಗೆ ತೆರಳಲು ಶಿವಮೊಗ್ಗ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ … Read more