ಶಿವಮೊಗ್ಗದಲ್ಲಿ ಹಂದಿ, ಕುದುರೆ ಹಾವಳಿ, ನಿಯಂತ್ರಣಕ್ಕೆ ಪಾಲಿಕೆ ರೆಡಿ, ಮಾಲೀಕರಿಗೆ ಗಡುವು ಫಿಕ್ಸ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಶಿವಮೊಗ್ಗ ನಗರದಲ್ಲಿ ಬೀಡಾಡಿ ಹಂದಿಗಳು ಮತ್ತು ಕುದುರೆಗಳ ಹಾವಳಿ ಹೆಚ್ಚಾಗಿದೆ. ಇದಕ್ಕೆ ನಿಯಂತ್ರಣ ಹೇರಲು ಮಹಾನಗರ ಪಾಲಿಕೆ ಮುಂದಡಿ ಇಟ್ಟಿದೆ. ಹಂದಿ ಮತ್ತು ಕುದುರೆಗಳನ್ನು ಸಾಕುವವರಿಗೆ ಮಹಾನಗರ ಪಾಲಿಕೆ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹಂದಿಗಳಿಂದ ಮಾಲಿನ್ಯ ಹೆಚ್ಚಳ ಹಂದಿ ಸಾಕುವವರು ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯಬೇಕು. ಒಂದು ವೇಳೆ ಅನುಮತಿ ಪಡೆಯದೆ ಹಂದಿ ಸಾಕಣೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಮಿಷನರ್ … Read more