ಹಜ್‌ ಯಾತ್ರೆ, ಇದೇ ಮೊದಲು ಶಿವಮೊಗ್ಗದಲ್ಲಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿಬಿರ, ಏನಿದು ಶಿಬಿರ? ಏನೇನಿರುತ್ತೆ?

Balkis-Banu-Press-Meet-in-Shimoga

ಶಿವಮೊಗ್ಗ : ಮುಸ್ಲಿಂ ಧರ್ಮದಲ್ಲಿ ಹಜ್ ಯಾತ್ರೆ (Haj) ಅತ್ಯಂತ ಪವಿತ್ರವಾದದ್ದು. ಈ ಯಾತ್ರೆಗೆ ತೆರಳುವವರಿಗೆ ಪ್ರತಿ ವರ್ಷ ತರಬೇತಿ ನೀಡಲಾಗುತ್ತಿದೆ. ಇದೆ ಮೊದಲ ಬಾರಿ ನಾಲ್ಕು ಜಿಲ್ಲೆಯ ಯಾತ್ರಾರ್ಥಿಗಳಿಗೆ ಶಿವಮೊಗ್ಗದಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಮತ್ತು ಜಿಲ್ಲಾ ಹಜ್ ಸಮಿತಿ ಸಂಯೋಜಕಿ ಬಲ್ಕೀಸ್ ಬಾನು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಲ್ಕೀಸ್ ಬಾನು, ಏ.15ರಂದು ಶಿವಮೊಗ್ಗದ ಮದಾರಿಪಾಳ್ಯದ ಹೆವೆನ್ ಪ್ಯಾಲೆಸ್‌ನಲ್ಲಿ ಒಂದು ದಿನದ ತರಬೇತಿ ಆಯೋಜಿಸಲಾಗಿದೆ ಎಂದರು. ರಾಜ್ಯದಿಂದ ಏಪ್ರಿಲ್‌ 29ರಂದು … Read more