ರೆಡಿಯಾಗ್ತಿದೆ 2041ರ ಶಿವಮೊಗ್ಗಕ್ಕೆ ಮಹಾಯೋಜನೆ, ಏನೆಲ್ಲ ಪ್ಲಾನ್‌ ಇದೆ? ಇಲ್ಲಿದೆ ಡಿಟೇಲ್ಸ್‌

HS-Sundaresh-SUDA-President-Shimoga-Bhadravathi

ಶಿವಮೊಗ್ಗ: 2041ರ ವೇಳೆಗೆ ಶಿವಮೊಗ್ಗ – ಭದ್ರಾವತಿ ನಗರಗಳ ಜನಸಂಖ್ಯೆ ಗಮನದಲ್ಲಿ ಇಟ್ಟುಕೊಂಡು ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ಮಹಾಯೋಜನೆ (Plan) ಸಿದ್ಧಪಡಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸುಡಾ) ಅಧ್ಯಕ್ಷ ಹೆಚ್.ಎಸ್.ಸುಂದರೇಶ್‌ ಹೇಳಿದರು. ಸೂಡಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್‌, ಶಿವಮೊಗ್ಗ ಜಿಲ್ಲೆ ಹಿಂದೆಂದಿಗಿಂತಲೂ ಹೆಚ್ಚು ವೇಗವಾಗಿ ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಇಂತಹ ಸಂದರ್ಭ ಜಿಲ್ಲಾ ಕೇಂದ್ರವನ್ನು ಜನಸಂಖ್ಯೆ, ವಾಹನ ದಟ್ಟಣೆ ಆಧರಿಸಿ, ಆಸ್ಪತ್ರೆ, ಶಾಲಾ-ಕಾಲೇಜು, ಕೆರೆ-ಕಾಲುವೆ, ಸಂಪರ್ಕ ರಸ್ತೆ, ಉದ್ಯಾನ ಸೇರಿದಂತೆ ಒಟ್ಟಾರೆ ನಗರದ ಸೌಂದರ್ಯ … Read more

ಏರ್‌ಟೆಲ್‌ ಪ್ರೀಪೇಯ್ಡ್‌ ₹189ನ ಹೊಸ ರೀಚಾರ್ಜ್‌ ಪ್ಲಾನ್‌, ಏನೆಲ್ಲ ವಿಶೇಷತೆ ಇದೆ?

Tech-News-update.webp

ಟೆಲಿಕಾಂ ನ್ಯೂಸ್‌: ತನ್ನ ಪ್ರೀಪೇಯ್ಡ್ ಗ್ರಾಹಕರಿಗಾಗಿ ಏರ್‌ಟೆಲ್‌ ಹೊಸ ₹189 ರೀಚಾರ್ಜ್ ಪ್ಲಾನ್ (Plan) ಅನ್ನು ಪರಿಚಯಿಸಿದೆ. ಇದು ಸೀಮಿತ ಬಳಕೆದಾರರಿಗೆ ವಿನ್ಯಾಸಗೊಳಿಸಲಾದ ಪ್ಯಾಕ್ ಆಗಿದೆ. ಇದನ್ನೂ ಓದಿ » ಇನ್ಮುಂದೆ KSRTC ಬಸ್ಸುಗಳಲ್ಲಿ ಯದ್ವತದ್ವ ಲಗೇಜ್‌ ಕೊಂಡೊಯ್ಯುವಂತಿಲ್ಲ, ಜಾರಿಗೆ ಬಂದಿದೆ ಲಗೇಜ್‌ ನೀತಿ ಈ ಪ್ಯಾಕ್‌ 21 ದಿನಗಳ ವ್ಯಾಲಿಡಿಟಿ ಹೊಂದಿರಲಿದೆ. ಎಲ್ಲಾ ನೆಟ್‌ವರ್ಕ್‌ಗಳಿಗೆ ಅನ್‌ಲಿಮಿಟೆಡ್ ಕಾಲಿಂಗ್, 1GB ಡೇಟಾ ಮತ್ತು 300 SMS ಹೊಂದಿರಲಿದೆ. ಈ ಪ್ಲಾನ್ ಪ್ರಾಥಮಿಕವಾಗಿ ಕಾಲಿಂಗ್ ಮತ್ತು ಮೆಸೇಜಿಂಗ್ ಅಗತ್ಯವಿರುವವರಿಗಾಗಿ ಅನುಕೂಲ. … Read more

ತುಂಗಾ ಚಾನಲ್ ಬಳಿ ಪೊಲೀಸರ ದಾಳಿ, ದರೋಡೆಕೋರರ ಗ್ಯಾಂಗ್ ಅರೆಸ್ಟ್

Police-Jeep-With-Light-New.

SHIVAMOGGA LIVE NEWS | 21 FEBRURARY 2023 SHIMOGA : ದರೋಡೆಗೆ ಹೊಂಚು ಹಾಕಿದ್ದ ಗ್ಯಾಂಗ್ (Dacoity Gang) ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ತಾಲೂಕು ಬಸವನಗಂಗೂರು ಗ್ರಾಮದ ತುಂಗಾ ಚಾನಲ್ ಬಳಿ ದರೋಡೆ ಮಾಡಲು ಸಿದ್ಧವಾಗಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾರೆಲ್ಲ ಅರೆಸ್ಟ್ ಆಗಿದ್ದಾರೆ? ಶಿವಮೊಗ್ಗ ಬೊಮ್ಮನಕಟ್ಟೆಯ ಅನಿಲ್ ಕುಮಾರ್ (42), ಕೋಹಳ್ಳಿ ತಾಂಡಾದ ಶಿವನಾಯ್ಕ್ (34), ಆಯನೂರಿನ ಟಿ.ಶಿವಕುಮಾರ್ (45), ಸಿರಿಗೆರೆಯ … Read more

ಶಿವಮೊಗ್ಗದಲ್ಲಿ ಮತ್ತೊಂದು ಬರ್ಬರ ಹತ್ಯೆಗೆ ರೆಡಿಯಾಗಿತ್ತು ಪ್ಲಾನ್, ಇಬ್ಬರು ಅರೆಸ್ಟ್

crime name image

SHIVAMOGGA LIVE NEWS | SHIMOGA| 18 ಜುಲೈ 2022 ಶಿವಮೊಗ್ಗ ನಗರದಲ್ಲಿ ಮತ್ತೊಬ್ಬ ರೌಡಿ ಶೀಟರ್ (ROWDY SHEETER) ಬರ್ಬರ ಹತ್ಯೆಗೆ ಸಂಚು (MURDER PLAN) ರೂಪಿಸಿದ್ದ ಸಂಗತಿ ಬಯಲಾಗಿದೆ. ಈ ಸಂಬಂಧ ಮೂವರು ಸಂಚುಕೋರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರೌಡಿ ಶೀಟರ್ ಅನಿಲ ಅಲಿಯಾಸ್ ಅಂಬು ಎಂಬಾತನ ಹತ್ಯೆಗೆ ಪ್ಲಾನ್ ಸಿದ್ಧವಾಗಿತ್ತು. ಈ ಸಂಬಂಧ ವಿಘ್ನೇಶ್ ಮತ್ತು ಕಿರಣ್ ಕುಮಾರ್ ಎಂಬುವವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಕೆಚ್ ಸಿದ್ಧವಾಗಿತ್ತು ರೌಡಿ ಶೀಟರ್ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತ ತಡೆಗೆ ಚಾರ್ಟ್ ಸಿದ್ಧ, ಪೊಲೀಸ್ ಇಲಾಖೆಯಿಂದ ರೆಡಿಯಾಗ್ತಿದೆ ಪ್ಲಾನ್

IPS office Lakshmi Prasad

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಅಪಘಾತಗಳ ಪ್ರಮಾಣ ಕಡಿತಗೊಳಿಸಲು ಪೊಲೀಸ್ ಇಲಾಖೆ ವಿನೂತನ ಪ್ರಯೋಗ ಆರಂಭಿಸಿದೆ. ಹೆಚ್ಚು ಅಪಘಾತ ಸಂಭವಿಸುವ ವಲಯಗಳ ಚಾರ್ಟ್ ಸಿದ್ಧಪಡಿಸಲಾಗಿದೆ. ಪ್ರೆಸ್ ಟ್ರಸ್ಟ್’ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ರಕ್ಷಣಾಧಿಕಾರಿ ಹೇಳಿದ್ದೇನು? ♦ ‘ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಅಪಘಾತ ಪ್ರಕರಣಗಳು ಕಡಿಮೆಯಾಗಿವೆ. ಅಪಘಾತ ಪ್ರಮಾಣ ಇನ್ನಷ್ಟು … Read more