ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್‌ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ

240224 Women in Guarantee Samavesha in Shimoga

SHIVAMOGGA LIVE NEWS | 24 FEBRUARY 2024 SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶದಲ್ಲಿ ಇವತ್ತು ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದರು‌‌. ಹಾಡುಗಳಿಗೆ ಹೆಜ್ಜೆ ಹಾಕಿದರು. ಘೋಷಣೆಗಳನ್ನು ಕೂಗಿದರು‌. ದೊಡ್ಡ ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಜಿಲ್ಲೆಯ ವಿವಿಧೆಡೆಯ ದೊಡ್ಡ ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮದ ಪೆಂಡಾಲ್‌ನಲ್ಲಿ ಹಾಕಲಾಗಿದ್ದ ಚೇರುಗಳು ಭರ್ತಿಯಾಗಿ, ಕ್ರೀಡಾಂಗಣದ ಆವರಣದಲ್ಲಿ ಮಹಿಳೆಯರು ನಿಂತು ಕಾರ್ಯಕ್ರಮ ವೀಕ್ಷಿಸಿದರು‌. ಡಾ.ರಾಜ್, ಅಪ್ಪು ಹಾಡಿಗೆ ಮಹಿಳೆಯರ ಡಾನ್ಸ್ ಗ್ಯಾರಂಟಿ … Read more