ರಸ್ತೆಯಲ್ಲೇ ನಾಟಿ ಮಾಡಿದ ಗ್ರಾಮಸ್ಥರು, ಇಲ್ಲಿಂದ ‘ಸ್ವರ್ಗಕ್ಕೆ ಮೂರೇ ಗೇಣು’, ಗೃಹ ಸಚಿವರ ತವರಲ್ಲಿ ಕೇಳೋರಿಲ್ವಾ ಇವರ ಗೋಳು?

250821 Thirthahalli Bombale Villagers Protest for Road

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2021 ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗ್ರಾಮಸ್ಥರು ಸಸಿ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಷ್ಟೆ ಅಲ್ಲ, ಗ್ರಾಮಸ್ಥರನ್ನು ಸಂಕಷ್ಟಕ್ಕೆ ದೂಡಿದ ಆಡಳಿತದ ವಿರುದ್ಧ ಆಕ್ರೋಶವು ವ್ಯಕ್ತವಾಗುತ್ತಿದೆ. ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಂಬಳಿಗೆ ಗ್ರಾಮದ ಸಂಪರ್ಕ ರಸ್ತೆ ಹದಗೆಟ್ಟು ಹೋಗಿದೆ. ರಸ್ತೆಗಳಲ್ಲಿ ಗುಂಡಿಗಳಿವೆಯೋ, ಗುಂಡಿಯ ನಡುವೆ ರಸ್ತೆ ನಿರ್ಮಾಣವಾಗಿದೆಯೋ ಅನ್ನುವುದು ಗೊತ್ತಾಗುವುದಿಲ್ಲ. ಅಷ್ಟೇ … Read more