ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?
ಸೊರಬ: ಮುರುಘಾ ಮಠದಲ್ಲಿ ಬೆಂಗಳೂರಿನ ಅದಮ್ಯ ಚೇತನ, ಮುರುಘಾ ಮಠ ಹಾಗೂ ಪರಿಸರ ಜಾಗೃತಿ ಟ್ರಸ್ಟ್ ವತಿಯಿಂದ ಅನಂತ ಪ್ಲೇಟ್ ಬ್ಯಾಂಕ್ (Plate Bank) ಉದ್ಘಾಟನೆ ಹಾಗೂ ಪವಿತ್ರವನಕ್ಕೆ ಜಡೆ ಸಂಸ್ಥಾನ ಹಾಗೂ ಸೊರಬ ಮರುಘಾ ಮಠದ ಡಾ. ಮಹಾಂತ ಸ್ವಾಮೀಜಿ ಚಾಲನೆ ನೀಡಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಬಳಿಕ ಮಾತನಾಡಿದ ಡಾ. ಮಹಾಂತ ಸ್ವಾಮೀಜಿ, ಬೆಂಗಳೂರಿನ ಅದಮ್ಯ ಚೇತನ ಸಂಸ್ಥೆಯವರು ಸಾರ್ವಜನಿಕ, ಸಂಘ-ಸಂಸ್ಥೆಗಳ … Read more